Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 25:12 - ಪರಿಶುದ್ದ ಬೈಬಲ್‌

12 ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಲು ಅನುಕೂಲವಾಗುವಂತೆ ನಾಲ್ಕು ಚಿನ್ನದ ಬಳೆಗಳನ್ನು ಎರಕಹೊಯ್ಯಬೇಕು. ನಾಲ್ಕು ಮೂಲೆಗಳಲ್ಲಿ ಅಂದರೆ ಒಂದೊಂದು ಕಡೆಯಲ್ಲಿ ಎರಡೆರಡು ಬಳೆಗಳನ್ನು ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಾಲ್ಕು ಬಂಗಾರದ ಬಳೆಗಳನ್ನು ಅದರ ನಾಲ್ಕು ಮೂಲೆಗಳಲ್ಲಿರುವ ಒಂದೊಂದು ಕಾಲಿಗೂ ಎರಡೆರಡು ಬಳೆಗಳನ್ನು ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಾಲ್ಕು ಬಂಗಾರದ ಬಳೆಗಳನ್ನು ಎರಕಹೊಯಿಸಿ ಅದರ ನಾಲ್ಕು ಮೂಲೆಗಳಲ್ಲಿ, ಅಂದರೆ ಒಂದೊಂದು ಕಡೆಗಳಲ್ಲಿ ಎರಡೆರಡು ಬಳೆಗಳನ್ನು ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಾಲ್ಕು ಬಂಗಾರದ ಬಳೆಗಳನ್ನು ಎರಕ ಹೊಯಿಸಿ ಅದರ ನಾಲ್ಕು ಮೂಲೆಗಳಲ್ಲಿ ಅಂದರೆ ಒಂದೊಂದು ಕಡೆಯಲ್ಲಿ ಎರಡೆರಡು ಬಳೆಗಳನ್ನು ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅದಕ್ಕೆ ನಾಲ್ಕು ಬಂಗಾರದ ಬಳೆಗಳನ್ನು ಎರಕಹೊಯಿಸಿ ಅದರ ನಾಲ್ಕು ಮೂಲೆಗಳಲ್ಲಿ ಎಂದರೆ ಒಂದು ಕಡೆಯಲ್ಲಿ ಎರಡು ಬಳೆಗಳನ್ನು ಮತ್ತೊಂದು ಕಡೆಯಲ್ಲಿ ಎರಡು ಬಳೆಗಳನ್ನು ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 25:12
9 ತಿಳಿವುಗಳ ಹೋಲಿಕೆ  

ಅವನು ವೇದಿಕೆಯ ಪಾರ್ಶ್ವಗಳಲ್ಲಿದ್ದ ಬಳೆಗಳಲ್ಲಿ ಕೋಲುಗಳನ್ನು ಸೇರಿಸಿದನು. ಕೋಲುಗಳು ವೇದಿಕೆಯನ್ನು ಹೊರುವುದಕ್ಕಾಗಿ ಉಪಯುಕ್ತವಾಗಿದ್ದವು. ಅವನು ವೇದಿಕೆಯನ್ನು ಪೆಟ್ಟಿಗೆಯಂತೆ ಮಾಡಲು ಹಲಗೆಗಳನ್ನು ಉಪಯೋಗಿಸಿದನು. ಅದು ಟೊಳ್ಳಾಗಿತ್ತು.


ಪೆಟ್ಟಿಗೆಯ ಪಾರ್ಶ್ವಗಳಲ್ಲಿರುವ ಬಳೆಗಳಲ್ಲಿ ಅವನು ಕೋಲುಗಳನ್ನು ಸೇರಿಸಿದನು.


ಯಜ್ಞವೇದಿಕೆಯ ಎರಡು ಕಡೆಗಳಲ್ಲಿರುವ ಬಳೆಗಳಲ್ಲಿ ಕೋಲುಗಳನ್ನು ಸೇರಿಸಬೇಕು. ಈ ಕೋಲುಗಳಿಂದ ಯಜ್ಞವೇದಿಕೆಯನ್ನು ಹೊತ್ತುಕೊಂಡು ಹೋಗಬೇಕು.


“ಚೌಕಟ್ಟುಗಳಿಗೆ ಚಿನ್ನದ ತಗಡನ್ನು ಹೊದಿಸಬೇಕು; ಅಗುಳಿಗಳನ್ನು ಹಿಡಿದುಕೊಂಡಿರಲು ಚೌಕಟ್ಟುಗಳಿಗೆ ಬಳೆಗಳನ್ನು ಮಾಡಿಸಬೇಕು. ಮಾತ್ರವಲ್ಲದೆ ಅಗುಳಿಗಳನ್ನು ಚಿನ್ನದಿಂದ ಹೊದಿಸಬೇಕು.


ಬಳಿಕ ನಾಲ್ಕು ಚಿನ್ನದ ಬಳೆಗಳನ್ನು ಮಾಡಿಸಿ ಮೇಜಿನ ನಾಲ್ಕು ಕಾಲುಗಳಿಗೆ ಜೋಡಿಸಬೇಕು.


ಕಂಬಗಳು ಯಾವಾಗಲೂ ಪೆಟ್ಟಿಗೆಯ ಬಳೆಗಳಲ್ಲಿ ಇರಬೇಕು. ಕಂಬಗಳನ್ನು ಅವುಗಳಿಂದ ಹೊರಗೆ ತೆಗೆಯಬಾರದು.


ಅದರ ಹೊರಮೈಯನ್ನು ಮತ್ತು ಒಳಮೈಯನ್ನು ಅಪ್ಪಟ ಬಂಗಾರದಿಂದ ಹೊದಿಸಬೇಕು. ಪೆಟ್ಟಿಗೆಯ ಅಂಚುಗಳ ಸುತ್ತಲೂ ಚಿನ್ನದ ಗೋಟು ಕಟ್ಟಿಸಬೇಕು.


ಬಳಿಕ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಲು ಅನುಕೂಲವಾಗುವಂತೆ ಕಂಬಗಳನ್ನು ಮಾಡಬೇಕು. ಈ ಕಂಬಗಳನ್ನು ಜಾಲೀಮರದಿಂದ ಮಾಡಿ ಬಂಗಾರದಿಂದ ಹೊದಿಸಬೇಕು.


ಕೆಲಸಗಾರರು ಎರಡು ಚಿನ್ನದ ಕುಂದಣಗಳನ್ನೂ ಎರಡು ಚಿನ್ನದ ಉಂಗುರಗಳನ್ನೂ ಮಾಡಿದರು. ಅವರು ಎರಡು ಚಿನ್ನದ ಉಂಗುರಗಳನ್ನು ದೈವನಿರ್ಣಯಪದಕದ ಎರಡು ಕೊನೆಗಳಲ್ಲಿ ಇರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು