ವಿಮೋಚನಕಾಂಡ 25:15 - ಪರಿಶುದ್ದ ಬೈಬಲ್15 ಕಂಬಗಳು ಯಾವಾಗಲೂ ಪೆಟ್ಟಿಗೆಯ ಬಳೆಗಳಲ್ಲಿ ಇರಬೇಕು. ಕಂಬಗಳನ್ನು ಅವುಗಳಿಂದ ಹೊರಗೆ ತೆಗೆಯಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆ ಕಂಬಗಳನ್ನು ಮಂಜೂಷದ ಬಳೆಗಳಿಂದ ತೆಗೆಯದೇ ಅವುಗಳಲ್ಲಿಯೇ ಬಿಟ್ಟಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆ ದೊಣ್ಣೆಗಳನ್ನು ಮಂಜೂಷದ ಬಳೆಗಳಿಂದ ತೆಗೆಯದೆ ಅವುಗಳಲ್ಲಿಯೇ ಇಟ್ಟಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆ ಕೋಲುಗಳನ್ನು ಮಂಜೂಷದ ಬಳೆಗಳಿಂದ ತೆಗೆಯದೆ ಅವುಗಳಲ್ಲಿಯೇ ಇಟ್ಟಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಮಂಜೂಷದ ಬಳೆಗಳಲ್ಲಿಯೇ ಕೋಲುಗಳನ್ನು ಇಡಬೇಕು. ಅವುಗಳೊಳಗಿಂದ ಕೋಲುಗಳನ್ನು ತೆಗೆಯಬಾರದು. ಅಧ್ಯಾಯವನ್ನು ನೋಡಿ |