Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 25:25 - ಪರಿಶುದ್ದ ಬೈಬಲ್‌

25 ಬಳಿಕ ಮೇಜಿನ ಸುತ್ತಲೂ ಮೂರು ಇಂಚು ಅಗಲದ ಚೌಕಟ್ಟನ್ನು ಮಾಡಿಸಿ ಅದಕ್ಕೂ ಚಿನ್ನದ ಗೋಟು ಕಟ್ಟಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಮೇಜಿನ ಸುತ್ತಲೂ ಅಂಗೈ ಅಗಲದ ಅಡ್ಡ ಪಟ್ಟಿಯನ್ನು ಮಾಡಿಸಿ ಅದಕ್ಕೂ ಚಿನ್ನದ ತೋರಣ ಕಟ್ಟಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಮೇಜಿನ ಸುತ್ತಲು ಅಂಗೈ ಅಗಲದ ಅಡ್ಡಪಟ್ಟಿಯನ್ನು ಮಾಡಿಸಿ ಅದಕ್ಕೂ ಚಿನ್ನದ ತೋರಣ ಕಟ್ಟಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಮೇಜಿನ ಸುತ್ತಲೂ ಅಂಗೈ ಅಗಲದ ಅಡ್ಡಪಟ್ಟಿಯನ್ನು ಮಾಡಿಸಿ ಅದಕ್ಕೂ ಚಿನ್ನದ ಗೋಟು ಕಟ್ಟಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಮೇಜಿನ ಸುತ್ತಲೂ ಅಂಗೈ ಅಗಲದ ಅಡ್ಡಪಟ್ಟಿಯನ್ನು ಮಾಡಿಸಿ, ಅಂಚಿನ ಸುತ್ತಲೂ ಬಂಗಾರದ ತೋರಣವನ್ನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 25:25
7 ತಿಳಿವುಗಳ ಹೋಲಿಕೆ  

ಪೆಟ್ಟಿಗೆಯ ಹೊರಗಿನ ಮತ್ತು ಒಳಗಿನ ಭಾಗವನ್ನು ಅಪ್ಪಟ ಬಂಗಾರದಿಂದ ಹೊದಿಸಿದನು. ಬಳಿಕ ಪೆಟ್ಟಿಗೆಯ ಸುತ್ತಲೂ ಚಿನ್ನದ ಗೋಟು ಕಟ್ಟಿಸಿದನು.


ಧೂಪವೇದಿಕೆಯ ಮೇಲ್ಭಾಗವನ್ನೂ ಎಲ್ಲಾ ಪಾರ್ಶ್ವಗಳನ್ನೂ ಅದರ ಕೊಂಬುಗಳನ್ನೂ ಶುದ್ಧಬಂಗಾರದ ತಗಡಿನಿಂದ ಹೊದಿಸಬೇಕು ಮತ್ತು ಸುತ್ತಲೂ ಚಿನ್ನದ ಕಟ್ಟನ್ನು ಕಟ್ಟಿಸಬೇಕು.


ಶುದ್ಧಬಂಗಾರದ ತಗಡುಗಳನ್ನು ಮೇಜಿಗೆ ಹೊದಿಸಿ ಅದರ ಸುತ್ತಲೂ ಚಿನ್ನದ ಗೋಟು ಕಟ್ಟಿಸಬೇಕು.


ಬಳಿಕ ನಾಲ್ಕು ಚಿನ್ನದ ಬಳೆಗಳನ್ನು ಮಾಡಿಸಿ ಮೇಜಿನ ನಾಲ್ಕು ಕಾಲುಗಳಿಗೆ ಜೋಡಿಸಬೇಕು.


ಬಳಿಕ ಅವನು ಮೇಜಿನ ಸುತ್ತಲೂ ಮೂರು ಇಂಚು ಅಗಲದ ಚೌಕಟ್ಟನ್ನು ಮಾಡಿದನು; ಆ ಚೌಕಟ್ಟಿಗೆ ಚಿನ್ನದ ಗೋಟನ್ನು ಕಟ್ಟಿಸಿದನು.


ಈ ತಾಮ್ರದ ಎರಕದ ಪಾತ್ರೆಯು ಮೂರು ಇಂಚು ದಪ್ಪವಾಗಿತ್ತು. ಅದರ ಅಂಚು ಕಮಲಾಕಾರದ ಬಟ್ಟಲನ್ನು ಹೋಲುತ್ತಿತ್ತು. ಅದರಲ್ಲಿ ಅರವತ್ತಾರು ಸಾವಿರ ಲೀಟರ್ ನೀರನ್ನು ತುಂಬ ಬಹುದಾಗಿತ್ತು.


“ಯಜ್ಞವೇದಿಕೆ ಉದ್ದಮೊಳದ ಅಳತೆಯ ಪ್ರಕಾರ ಇರಬೇಕು. ಯಜ್ಞವೇದಿಯ ಅಡಿಪಾಯದ ಸುತ್ತಲೂ ಕಾಲಿವೆ ತೋಡಲ್ಪಟ್ಟಿತ್ತು. ಅದರ ಆಳ ಒಂದು ಮೊಳ. ಪ್ರತಿಯೊಂದು ಕಡೆಯಲ್ಲಿ ಅದರ ಅಗಲ ಒಂದು ಮೊಳ. ಯಜ್ಞವೇದಿಯ ಸುತ್ತ ಒಂದು ಗೇಣುದ್ದದ ಚೌಕಟ್ಟಿತ್ತು. ಇದು ಎತ್ತರವಾದ ಯಜ್ಞವೇದಿಯ ವಿನ್ಯಾಸ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು