Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 25:5 - ಪರಿಶುದ್ದ ಬೈಬಲ್‌

5 ಕೆಂಪುಬಣ್ಣದ ಕುರಿದೊಗಲು, ಉತ್ತಮ ತೊಗಲುಗಳು, ಜಾಲೀಮರ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಹದಮಾಡಿರುವ ಕೆಂಪುಬಣ್ಣದ ಟಗರಿನ ತೊಗಲುಗಳು, ಕಡಲಪ್ರಾಣಿಯ ತೊಗಲುಗಳೂ, ಜಾಲೀಮರವೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಹದಮಾಡಿದ ಕೆಂಪುಬಣ್ಣದ ಕುರಿದೊಗಲುಗಳು, ಕಡಲುಹಂದಿಯ ತೊಗಲುಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಹದಮಾಡಿರುವ ಕೆಂಪುಬಣ್ಣದ ಕುರಿದೊಗಲುಗಳೂ ಕಡಲು ಹಂದಿಯ ತೊಗಲುಗಳೂ ಜಾಲೀಮರವೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಕೆಂಪು ಬಣ್ಣದಲ್ಲಿ ಅದ್ದಿದ ಟಗರುಗಳ ಚರ್ಮಗಳು, ಕಡಲುಹಂದಿಯ ಚರ್ಮಗಳು, ಜಾಲಿ ಮರದ ಕಟ್ಟಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 25:5
12 ತಿಳಿವುಗಳ ಹೋಲಿಕೆ  

ಬಳಿಕ ಕೆಲಸಗಾರರು ಪವಿತ್ರಗುಡಾರದ ಚೌಕಟ್ಟುಗಳನ್ನು ಜಾಲೀಮರದಿಂದ ಮಾಡಿದರು.


ಈ ಪರದೆಗೆ ಚಿನ್ನದ ಕೊಂಡಿಗಳನ್ನು ಮಾಡಿಸಬೇಕು. ಜಾಲೀಮರದಿಂದ ಐದು ಕಂಬಗಳನ್ನು ಮಾಡಿಸಿ ಅವುಗಳಿಗೆ ಚಿನ್ನದ ತಗಡನ್ನು ಹೊದಿಸಬೇಕು ಮತ್ತು ಈ ಕಂಬಗಳಿಗೆ ಐದು ತಾಮ್ರದ ಗದ್ದಿಗೇಕಲ್ಲುಗಳನ್ನು ಮಾಡಿಸಬೇಕು” ಎಂದು ಹೇಳಿದನು.


“ಜಾಲೀಮರದಿಂದ ಪವಿತ್ರಗುಡಾರದ ಚೌಕಟ್ಟುಗಳಿಗೆ ಅಗುಳಿಗಳನ್ನು ಮಾಡಿಸು. ಪವಿತ್ರಗುಡಾರದ ಒಂದು ಭಾಗದಲ್ಲಿ ಐದು ಅಗುಳಿಗಳು ಇರಬೇಕು.


ನೀಲಿ, ನೇರಳೆ, ಕೆಂಪುದಾರ, ನಾರುಬಟ್ಟೆ, ಆಡು ಕೂದಲಿನ ಬಟ್ಟೆ,


ದೀಪಗಳಿಗೆ ಬೇಕಾದ ಎಣ್ಣೆ, ಅಭಿಷೇಕತೈಲಕ್ಕೆ ಮತ್ತು ಪರಿಮಳಧೂಪಕ್ಕೆ ಬೇಕಾದ ಸುಗಂಧದ್ರವ್ಯಗಳು,


ಕೆಂಪುಬಣ್ಣದ ಕುರಿದೊಗಲು, ಕಡಲುಹಂದಿಯ ತೊಗಲು, ಜಾಲೀಮರ,


ಪ್ರತಿಯೊಬ್ಬನು ತನ್ನಲ್ಲಿದ್ದ ಶ್ರೇಷ್ಠ ನಾರುಬಟ್ಟೆಯನ್ನು, ನೀಲಿ, ನೇರಳೆ ಮತ್ತು ಕೆಂಪುದಾರಗಳನ್ನು ಯೆಹೋವನಿಗಾಗಿ ತಂದನು. ಯಾರಲ್ಲಿ ಕೆಂಪುಬಣ್ಣದ ಕುರಿದೊಗಲಾಗಲಿ ಕಡಲುಹಂದಿಯ ತೊಗಲಾಗಲಿ ಇದ್ದವೋ ಅವರು ಅವುಗಳನ್ನು ಯೆಹೋವನಿಗಾಗಿ ತಂದುಕೊಟ್ಟರು.


ಬಳಿಕ ಅವರು ಪವಿತ್ರಗುಡಾರಕ್ಕೆ ಎರಡು ಮೇಲ್ಹೊದಿಕೆಗಳನ್ನು ಮಾಡಿದರು. ಒಂದು ಮೇಲ್ಹೊದಿಕೆಯನ್ನು ಕೆಂಪು ಬಣ್ಣದ ಕುರಿದೊಗಲುಗಳಿಂದ ಮಾಡಿದರು; ಮತ್ತೊಂದು ಮೇಲ್ಹೊದಿಕೆಯನ್ನು ಕಡಲುಹಂದಿಯ ತೊಗಲುಗಳಿಂದ ಮಾಡಿದರು.


ಅವರು ಕೆಂಪುಬಣ್ಣದ ಕುರಿತೊಗಲಿನಿಂದ ಮಾಡಿದ ಗುಡಾರದ ಮೇಲ್ಹೊದಿಕೆಯನ್ನು ಅವನಿಗೆ ತೋರಿಸಿದರು; ಶ್ರೇಷ್ಠವಾದ ತೊಗಲಿನಿಂದ ಮಾಡಿದ ಹೊದಿಕೆಯನ್ನೂ ಅವನಿಗೆ ತೋರಿಸಿದರು. ಮಹಾಪವಿತ್ರಸ್ಥಳವನ್ನು ಮುಚ್ಚುವ ಪರದೆಯನ್ನೂ ಅವನಿಗೆ ತೋರಿಸಿದರು.


“ನಾನು ಜಾಲೀಮರದಿಂದ ಪೆಟ್ಟಿಗೆಯನ್ನು ಮಾಡಿದೆನು. ಎರಡು ಕಲ್ಲಿನ ಹಲಗೆಗಳನ್ನು ತಯಾರಿಸಿ ಬೆಟ್ಟವನ್ನೇರಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು