Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 25:6 - ಪರಿಶುದ್ದ ಬೈಬಲ್‌

6 ದೀಪಗಳಿಗೆ ಬೇಕಾದ ಎಣ್ಣೆ, ಅಭಿಷೇಕತೈಲಕ್ಕೆ ಮತ್ತು ಪರಿಮಳಧೂಪಕ್ಕೆ ಬೇಕಾದ ಸುಗಂಧದ್ರವ್ಯಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ದೀಪಕ್ಕೆ ಬೇಕಾದ ಎಣ್ಣೆಯೂ, ಅಭಿಷೇಕ ತೈಲಕ್ಕೆ ಮತ್ತು ಪರಿಮಳಧೂಪಕ್ಕೆ ಬೇಕಾದ ಸುಗಂಧದ್ರವ್ಯಗಳೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಜಾಲೀಮರ, ದೀಪಕ್ಕೆ ಬೇಕಾದ ಎಣ್ಣೆ, ಅಭಿಷೇಕ ತೈಲಕ್ಕೆ ಹಾಗು ಪರಿಮಳ ಧೂಪಕ್ಕೆ ಬೇಕಾದ ಸುಗಂಧದ್ರವ್ಯಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ದೀಪಕ್ಕೆ ಬೇಕಾದ ಎಣ್ಣೆಯೂ ಅಭಿಷೇಕತೈಲಕ್ಕೆ ಮತ್ತು ಪರಿಮಳಧೂಪಕ್ಕೆ ಬೇಕಾದ ಸುವಾಸನಾದ್ರವ್ಯಗಳೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ದೀಪಕ್ಕಾಗಿ ಓಲಿವ್ ಎಣ್ಣೆ ಮತ್ತು ಅಭಿಷೇಕಿಸುವ ಎಣ್ಣೆಗೋಸ್ಕರ ಪರಿಮಳ ಧೂಪಕ್ಕೋಸ್ಕರ ಸುಗಂಧ ದ್ರವ್ಯಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 25:6
7 ತಿಳಿವುಗಳ ಹೋಲಿಕೆ  

“ಉತ್ತಮವಾದ ಆಲಿವ್‌ಎಣ್ಣೆಯನ್ನು ತರಬೇಕೆಂದು ಇಸ್ರೇಲರಿಗೆ ಆಜ್ಞಾಪಿಸು. ಪ್ರತಿ ಸಾಯಂಕಾಲ ಉರಿಸುವ ದೀಪಕ್ಕೆ ಈ ಎಣ್ಣೆಯನ್ನು ಉಪಯೋಗಿಸು.


ಅದಕ್ಕೆ ಏಳು ಹಣತೆಗಳನ್ನು ಮಾಡಿಸಬೇಕು. ಈ ಹಣತೆಗಳು ದೀಪಸ್ತಂಭದ ಮುಂದಿರುವ ಪ್ರದೇಶಕ್ಕೆ ಬೆಳಕು ಕೊಡುವುದು.


ಕೆಂಪುಬಣ್ಣದ ಕುರಿದೊಗಲು, ಉತ್ತಮ ತೊಗಲುಗಳು, ಜಾಲೀಮರ,


ಬಳಿಕ ಅವನು ಜಾಲೀಮರದಿಂದ ಕೋಲುಗಳನ್ನು ಮಾಡಿ ಅವುಗಳನ್ನು ತಾಮ್ರದಿಂದ ಹೊದಿಸಿದನು.


“ಮಹಾಯಾಜಕನಾದ ಆರೋನನ ಮಗನಾದ ಎಲ್ಲಾಜಾರನು ಇಡೀ ಪವಿತ್ರ ಗುಡಾರವನ್ನು ಮತ್ತು ಎಲ್ಲಾ ಪವಿತ್ರಸ್ಥಳವನ್ನು ಮತ್ತು ಅದರೊಳಗಿರುವ ಎಲ್ಲಾ ಪಾತ್ರೆಗಳನ್ನು ನೋಡಿಕೊಳ್ಳುವ ಜವಾಬ್ದಾರಿ ಹೊಂದಿದ್ದಾನೆ. ದೀಪದ ಎಣ್ಣೆಗೂ ಪರಿಮಳಧೂಪಕ್ಕೂ ದೈನಂದಿನ ಧಾನ್ಯಸಮರ್ಪಣೆಗೂ ಅಭಿಷೇಕತೈಲಕ್ಕೂ ಅವನು ಜವಾಬ್ದಾರನಾಗಿದ್ದಾನೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು