ವಿಮೋಚನಕಾಂಡ 26:11 - ಪರಿಶುದ್ದ ಬೈಬಲ್11 ಬಳಿಕ ಪರದೆಗಳನ್ನು ಒಟ್ಟಾಗಿ ಜೋಡಿಸಲು ಐವತ್ತು ತಾಮ್ರದ ಕೊಂಡಿಗಳನ್ನು ಮಾಡಬೇಕು. ಹೀಗೆ ಒಂದೇ ಗುಡಾರವಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ತಾಮ್ರದ ಐವತ್ತು ಕೊಂಡಿಗಳನ್ನು ಮಾಡಿಸಿ ಆ ಕೊಂಡಿಗಳನ್ನು ಕುಣಿಕೆಗಳಲ್ಲಿ ಸಿಕ್ಕಿಸಿ ಸಮಸ್ತವು ಸೇರಿ ಒಂದೇ ಗುಡಾರವಾಗುವಂತೆ ಜೋಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ತಾಮ್ರದ ಐವತ್ತು ಕೊಂಡಿಗಳನ್ನು ಮಾಡಿಸಿ ಒಂದೇ ಡೇರೆಯಾಗುವಂತೆ ಆ ಕೊಂಡಿಗಳನ್ನು ಕುಣಿಕೆಗಳಲ್ಲಿ ಸಿಕ್ಕಿಸಿ ಎಲ್ಲವನ್ನು ಕೂಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ತಾಮ್ರದ ಐವತ್ತು ಕೊಂಡಿಗಳನ್ನು ಮಾಡಿಸಿ ಒಂದೇ ಡೇರೆಯಾಗುವಂತೆ ಆ ಕೊಂಡಿಗಳನ್ನು ಕುಣಿಕೆಗಳಲ್ಲಿ ಸಿಕ್ಕಿಸಿ ಸಮಸ್ತವನ್ನು ಕೂಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಇದಲ್ಲದೆ ಕಂಚಿನ ಐವತ್ತು ಕೊಂಡಿಗಳನ್ನು ಮಾಡಿ, ಕೊಂಡಿಗಳನ್ನು ಕುಣಿಕೆಗಳಲ್ಲಿ ಸಿಕ್ಕಿಸಿ, ಒಂದೇ ಡೇರೆ ಆಗುವಂತೆ ಜೋಡಿಸಬೇಕು. ಅಧ್ಯಾಯವನ್ನು ನೋಡಿ |