ವಿಮೋಚನಕಾಂಡ 26:27 - ಪರಿಶುದ್ದ ಬೈಬಲ್27 ಪವಿತ್ರಗುಡಾರದ ಇನ್ನೊಂದು ಭಾಗದಲ್ಲಿ ಐದು ಅಗುಳಿಗಳು ಇರಬೇಕು. ಪವಿತ್ರಗುಡಾರದ ಹಿಂಭಾಗದಲ್ಲಿರುವ, ಅಂದರೆ ಪಶ್ಚಿಮ ಭಾಗದಲ್ಲಿರುವ ಚೌಕಟ್ಟುಗಳಿಗೆ ಐದು ಅಗುಳಿಗಳು ಇರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಅದರ ಹಿಂದುಗಡೆಯ ಅಂದರೆ ಪಶ್ಚಿಮ ಕಡೆಯ ಚೌಕಟ್ಟುಗಳಿಗೂ ಐದೈದು ಅಗುಳಿಗಳನ್ನು ಮಾಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಅದರ ಹಿಂದುಗಡೆಯ ಅಂದರೆ ಪಶ್ಚಿಮ ಕಡೆಯ ಚೌಕಟ್ಟುಗಳಿಗೂ ಐದೈದು ಅಗುಳಿಗಳನ್ನು ಮಾಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಅದರ ಹಿಂದುಗಡೆಯ ಅಂದರೆ ಪಶ್ಚಿಮ ಕಡೆಯ ಚೌಕಟ್ಟುಗಳಿಗೂ ಐದೈದು ಅಗುಳಿಗಳನ್ನು ಮಾಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಗುಡಾರದ ಇನ್ನೊಂದು ಭಾಗದ ಚೌಕಟ್ಟುಗಳಿಗೆ ಐದು ಅಗುಳಿಗಳನ್ನು, ಅದರ ಹಿಂದುಗಡೆಯ ಅಂದರೆ ಪಶ್ಚಿಮ ಭಾಗದಲ್ಲಿರುವ ಚೌಕಟ್ಟುಗಳಿಗೆ ಐದು ಅಗುಳಿಗಳನ್ನು ಮಾಡಬೇಕು. ಅಧ್ಯಾಯವನ್ನು ನೋಡಿ |