ವಿಮೋಚನಕಾಂಡ 26:35 - ಪರಿಶುದ್ದ ಬೈಬಲ್35 “ಪರದೆಯ ಇನ್ನೊಂದು ಭಾಗದಲ್ಲಿ ನೀನು ಮಾಡಿಸಿದ ವಿಶೇಷ ಮೇಜನ್ನು ಇಡಬೇಕು. ಮೇಜು ಪರಿಶುದ್ಧ ಗುಡಾರದ ಉತ್ತರಭಾಗದಲ್ಲಿರಬೇಕು. ಬಳಿಕ ದೀಪಸ್ತಂಭವನ್ನು ದಕ್ಷಿಣಭಾಗದಲ್ಲಿಡಬೇಕು. ಇದು ಮೇಜಿನ ಎದುರಿಗೆ ಇರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಪರದೆಯ ಹೊರಗಡೆಯಲ್ಲಿ ಮೇಜನ್ನೂ ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ದಿಕ್ಕಿನಲ್ಲಿ ದೀಪಸ್ತಂಭವನ್ನೂ ಇರಿಸಬೇಕು. ಮೇಜು ಉತ್ತರ ಭಾಗದಲ್ಲಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ತೆರೆಯ ಹೊರಗಡೆಯಲ್ಲಿ ಮೇಜನ್ನೂ ಮೇಜಿನ ಎದುರಾಗಿ ಗುಡಾರದ ದಕ್ಷಿಣ ದಿಕ್ಕಿನಲ್ಲಿ ದೀಪವೃಕ್ಷವನ್ನೂ ಇಡಬೇಕು; ಮೇಜು ಉತ್ತರ ಕಡೆಯಲ್ಲಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ತೆರೆಯ ಹೊರಗಡೆಯಲ್ಲಿ ಮೇಜನ್ನೂ ಮೇಜಿನ ಎದುರಾಗಿ ಗುಡಾರದ ದಕ್ಷಿಣ ದಿಕ್ಕಿನಲ್ಲಿ ದೀಪಸ್ತಂಭವನ್ನೂ ಇಡಬೇಕು; ಮೇಜು ಉತ್ತರ ಕಡೆಯಲ್ಲಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಇದಲ್ಲದೆ ಗುಡಾರದ ಉತ್ತರ ಕಡೆಯಲ್ಲಿ ಪರದೆಯ ಹೊರಗೆ ಮೇಜನ್ನು ಇಡಬೇಕು ಮತ್ತು ದೀಪಸ್ತಂಭವನ್ನು ಅದರ ಎದುರಾಗಿ ದಕ್ಷಿಣದ ದಿಕ್ಕಿನಲ್ಲಿ ಇಡಬೇಕು. ಅಧ್ಯಾಯವನ್ನು ನೋಡಿ |