ವಿಮೋಚನಕಾಂಡ 26:5 - ಪರಿಶುದ್ದ ಬೈಬಲ್5 ಒಂದು ಭಾಗದ ಕೊನೆಯ ಪರದೆಯ ಅಂಚಿನಲ್ಲಿ ಐವತ್ತು ಕುಣಿಕೆಗಳು ಇರಬೇಕು. ಇನ್ನೊಂದು ಭಾಗದ ಕೊನೆಯ ಪರದೆಯ ಅಂಚಿನಲ್ಲೂ ಐವತ್ತು ಕುಣಿಕೆಗಳು ಇರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆ ಕುಣಿಕೆಗಳು ಐವತ್ತೈವತ್ತರ ಮೇರೆಗೆ ಒಂದಕ್ಕೊಂದು ಎದುರುಬದುರಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆ ಕುಣಿಕೆಗಳು ಐವತ್ತೈವತ್ತರ ಮೇರೆಗೆ ಒಂದಕ್ಕೊಂದು ಎದುರುಬದರಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆ ಕುಣಿಕೆಗಳು ಐವತ್ತೈವತ್ತರ ಮೇರೆಗೆ ಒಂದಕ್ಕೊಂದು ಎದುರಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಒಂದು ಪರದೆಯನ್ನು ಜೋಡಿಸುವ ಸ್ಥಳದಲ್ಲಿ ಇರುವ ಇನ್ನೊಂದು ಪರದೆಯ ಕೊನೆಯಲ್ಲಿ ಐವತ್ತು ಕುಣಿಕೆಗಳನ್ನು ಮಾಡಬೇಕು. ಆ ಕುಣಿಕೆಗಳು ಒಂದಕ್ಕೊಂದು ಎದುರುಬದುರಾಗಿ ಹಿಡಿದುಕೊಳ್ಳುವವುಗಳಾಗಿರಬೇಕು. ಅಧ್ಯಾಯವನ್ನು ನೋಡಿ |