ವಿಮೋಚನಕಾಂಡ 27:12 - ಪರಿಶುದ್ದ ಬೈಬಲ್12 “ಪಶ್ಚಿಮದಿಕ್ಕಿನಲ್ಲಿ ಅಂಗಳದ ಅಗಲಕ್ಕೆ ಐವತ್ತು ಮೊಳ ಉದ್ದದ ಪರದೆಗಳೂ ಹತ್ತು ಕಂಬಗಳೂ ಮತ್ತು ಹತ್ತು ಗದ್ದಿಗೇಕಲ್ಲುಗಳೂ ಇರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಪಶ್ಚಿಮ ಕಡೆಯಲ್ಲಿ ಅಂಗಳದ ಅಗಲಕ್ಕೆ ಐವತ್ತು ಮೊಳ ಉದ್ದವಾದ ಪರದೆಗಳೂ ಹತ್ತು ಕಂಬಗಳೂ, ಹತ್ತು ಗದ್ದಿಗೆ ಕಲ್ಲುಗಳೂ ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಪಶ್ಚಿಮ ಕಡೆಯಲ್ಲಿ ಅಂಗಳದ ಅಗಲಕ್ಕೆ ಐವತ್ತು ಮೊಳ ಉದ್ದವಾದ ತೆರೆಗಳು, ಹತ್ತು ಕಂಬಗಳು ಹಾಗು ಹತ್ತು ಗದ್ದಿಗೇ ಕಲ್ಲುಗಳು ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಪಶ್ಚಿಮ ಕಡೆಯಲ್ಲಿ ಅಂಗಳದ ಅಗಲಕ್ಕೆ ಐವತ್ತು ಮೊಳ ಉದ್ದವಾದ ತೆರೆಗಳೂ ಹತ್ತು ಕಂಬಗಳೂ ಹತ್ತು ಗದ್ದಿಗೇಕಲ್ಲುಗಳೂ ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 “ಅಂಗಳದ ಪಶ್ಚಿಮ ಭಾಗದಲ್ಲಿ ಸುಮಾರು ಇಪ್ಪತ್ತಮೂರು ಮೀಟರ್ ಉದ್ದವಾದ ಪರದೆಗಳು, ಹತ್ತು ಸ್ತಂಭಗಳು ಮತ್ತು ಆ ಸ್ತಂಭಗಳಿಗೆ ಹತ್ತು ಗದ್ದಿಗೇ ಕಲ್ಲುಗಳಿರಬೇಕು. ಅಧ್ಯಾಯವನ್ನು ನೋಡಿ |