ವಿಮೋಚನಕಾಂಡ 27:13 - ಪರಿಶುದ್ದ ಬೈಬಲ್13 ಅಂಗಳದ ಪೂರ್ವದಿಕ್ಕಿನಲ್ಲಿ ಐವತ್ತು ಮೊಳ ಉದ್ದ ಇರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಪೂರ್ವದ ದಿಕ್ಕಿನಲ್ಲಿಯೂ ಅಂಗಳದ ಅಗಲವು ಐವತ್ತು ಮೊಳವಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಪೂರ್ವ ದಿಕ್ಕಿನಲ್ಲೂ ಅಂಗಳದ ಅಗಲವು ಐವತ್ತು ಮೊಳವಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಪೂರ್ವದಿಕ್ಕಿನಲ್ಲಿಯೂ ಅಂಗಳದ ಅಗಲವು ಐವತ್ತು ಮೊಳವಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಪೂರ್ವದಿಕ್ಕಿನಲ್ಲಿ ಸೂರ್ಯೋದಯದ ಕಡೆಗೆ ಅಂಗಳದ ಅಗಲವು ಸುಮಾರು ಇಪ್ಪತ್ತಮೂರು ಮೀಟರ್ ಉದ್ದವಾಗಿರಬೇಕು. ಅಧ್ಯಾಯವನ್ನು ನೋಡಿ |