ವಿಮೋಚನಕಾಂಡ 27:15 - ಪರಿಶುದ್ದ ಬೈಬಲ್15 ಇನ್ನೊಂದು ಕಡೆಯಲ್ಲಿ ಹದಿನೈದು ಮೊಳ ಉದ್ದದ ಪರದೆಗಳು, ಮೂರು ಕಂಬಗಳು; ಮೂರು ಗದ್ದಿಗೇಕಲ್ಲುಗಳು ಇರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಮತ್ತೊಂದು ಕಡೆಯಲ್ಲಿ ಹದಿನೈದು ಮೊಳ ಉದ್ದವಾದ ಪರದೆಗಳಿದ್ದು ಅವುಗಳಿಗೆ ಮೂರು ಸ್ತಂಭಗಳೂ, ಮೂರು ಗದ್ದಿಗೆ ಕಲ್ಲುಗಳು ಇರಬೇಕು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಎರಡೂ ಕಡೆಗಳಲ್ಲಿ ಸುಮಾರು ಆರುವರೆ ಮೀಟರ್ ಉದ್ದವಾದ ಪರದೆಗಳು, ಅವುಗಳಿಗೆ ಮೂರು ಸ್ತಂಭಗಳು ಮತ್ತು ಮೂರು ಗದ್ದಿಗೇ ಕಲ್ಲುಗಳಿರಬೇಕು. ಅಧ್ಯಾಯವನ್ನು ನೋಡಿ |