ವಿಮೋಚನಕಾಂಡ 28:20 - ಪರಿಶುದ್ದ ಬೈಬಲ್20 ನಾಲ್ಕನೆಯ ಸಾಲಿನಲ್ಲಿ ಪೀತರತ್ನ ಮತ್ತು ಬೆರುಲ್ಲ ವಜ್ರಗಳಿರಬೇಕು. ಈ ಎಲ್ಲಾ ರತ್ನಗಳನ್ನು ಚಿನ್ನದ ಜವೆಯ ಕಲ್ಲುಗಳಲ್ಲಿ ಸೇರಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನಾಲ್ಕನೆಯ ಸಾಲಿನಲ್ಲಿ ಪೀತರತ್ನ, ಬೆರುಲ್ಲ, ವೈಡೂರ್ಯಗಳನ್ನೂ ಚಿನ್ನದ ಮಣಿಗಳಲ್ಲಿ ಸೇರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ನಾಲ್ಕನೆಯ ಸಾಲಿನಲ್ಲಿ ಪೀತರತ್ನ, ಬೆರುಲ್ಲ ಹಾಗು ವೈಢೂರ್ಯಗಳನ್ನು ಚಿನ್ನದ ಜವೆಯ ಕಲ್ಲುಗಳಲ್ಲಿ ಸೇರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ನಾಲ್ಕನೆಯ ಸಾಲಿನಲ್ಲಿ ಪೀತರತ್ನ ಬೆರುಲ್ಲ ವೈಡೂರ್ಯಗಳನ್ನೂ ಚಿನ್ನದ ಜವೆಯ ಕಲ್ಲಿಗಳಲ್ಲಿ ಸೇರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ನಾಲ್ಕನೆಯ ಸಾಲಿನಲ್ಲಿ ಪೀತರತ್ನ, ಗೋಮೇಧಿಕ, ಸೂರ್ಯಕಾಂತ ಶಿಲೆ ಇವುಗಳನ್ನು ಬಂಗಾರದ ಜವೆಯ ಕಲ್ಲುಗಳಲ್ಲಿ ಸೇರಿಸಬೇಕು. ಅಧ್ಯಾಯವನ್ನು ನೋಡಿ |