ವಿಮೋಚನಕಾಂಡ 28:22 - ಪರಿಶುದ್ದ ಬೈಬಲ್22 “ದೈವನಿರ್ಣಯ ಪದಕದಲ್ಲಿ ಶುದ್ಧಬಂಗಾರದ ಸರಪಣಿಗಳನ್ನು ಮಾಡಿಸು. ಈ ಸರಪಣಿಗಳು ಹುರಿಗಳಂತಿರುವ ಹಗ್ಗದಂತೆ ಇರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅದಲ್ಲದೆ ಆ ಪದಕದ ಮೇಲ್ಗಡೆಯಲ್ಲಿ ಹುರಿಗಳಂತಿರುವ ಚೊಕ್ಕ ಬಂಗಾರದ ಸರಪಣಿಗಳನ್ನು ಹೆಣಿಗೆ ಕೆಲಸಗಳಿಂದ ಮಾಡಿಸಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅದೂ ಅಲ್ಲದೆ ಆ ಎದೆಫಲಕದ ಮೇಲ್ಗಡೆಯಲ್ಲಿ ಹುರಿಗಳಂತಿರುವ ಅಪ್ಪಟ ಬಂಗಾರದ ಸರಪಣಿಗಳನ್ನು ಹೆಣಿಗೇ ಕೆಲಸದಿಂದ ಮಾಡಿಸಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಅದಲ್ಲದೆ ಆ ಪದಕದ ಮೇಲ್ಗಡೆಯಲ್ಲಿ ಹುರಿಗಳಂತಿರುವ ಚೊಕ್ಕಬಂಗಾರದ ಸರಪಣಿಗಳನ್ನು ಹೆಣಿಗೇ ಕೆಲಸದಿಂದ ಮಾಡಿಸಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 “ಎದೆಪದಕದ ಮೇಲಿರುವ ಕೊನೆಗಳಲ್ಲಿ ಶುದ್ಧ ಬಂಗಾರದಿಂದ ಹೆಣೆದ ಕೆಲಸವಾಗಿರುವ ಹುರಿಗಳಂತಿರುವ ಸರಪಣಿಯನ್ನು ಮಾಡಬೇಕು. ಅಧ್ಯಾಯವನ್ನು ನೋಡಿ |