ವಿಮೋಚನಕಾಂಡ 28:23 - ಪರಿಶುದ್ದ ಬೈಬಲ್23 ಬಂಗಾರದ ಎರಡು ಬಳೆಗಳನ್ನು ಮಾಡಿಸಿ ಅದರ ಎರಡು ಕೊನೆಗಳಲ್ಲಿ ಸಿಕ್ಕಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಎರಡು ಚಿನ್ನದ ಕೊಂಡಿಗಳನ್ನು ಮಾಡಿಸಿ ಎದೆಯ ಪದಕದ ಕವಚದ ಎರಡು ಮೂಲೆಗಳಿಗೆ ಜೋಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಎರಡು ಚಿನ್ನದ ಉಂಗುರಗಳನ್ನು ಮಾಡಿಸಿ ಪದಕದ ಎರಡು ಮೂಲೆಗಳಿಗೆ ಹಚ್ಚಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಎರಡು ಚಿನ್ನದ ಉಂಗುರಗಳನ್ನು ಮಾಡಿಸಿ ಪದಕದ ಎರಡು ಮೂಲೆಗಳಿಗೆ ಹಚ್ಚಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆ ಎದೆಪದಕದ ಮೇಲೆ ಬಂಗಾರದ ಎರಡು ಬಳೆಗಳನ್ನು ಮಾಡಿ, ಆ ಎರಡು ಬಳೆಗಳನ್ನು ಎದೆಪದಕದ ಎರಡು ಕೊನೆಗಳಲ್ಲಿ ಹಾಕಬೇಕು. ಅಧ್ಯಾಯವನ್ನು ನೋಡಿ |