ವಿಮೋಚನಕಾಂಡ 28:25 - ಪರಿಶುದ್ದ ಬೈಬಲ್25 ಚಿನ್ನದ ಸರಪಣಿಗಳ ಇನ್ನೊಂದು ಕೊನೆಗಳನ್ನು ಎರಡು ಪಟ್ಟಿಗಳಿಗೆ ಬಿಗಿಯಾಗಿ ಕಟ್ಟಿಸಬೇಕು. ಇದು ಮುಂಬದಿಯಲ್ಲಿರುವ ಏಫೋದಿನ ಎರಡು ಭುಜದ ಪಟ್ಟಿಗಳಿಗೆ ಬಿಗಿಯಾಗಿ ಹಿಡಿದುಕೊಂಡಿರುವಂತೆ ಮಾಡುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆ ಸರಪಣಿಗಳ ಕೊನೆಗಳನ್ನು ಏಫೋದ್ ಕವಚದ ಹೆಗಲಿನ ಪಟ್ಟಿಗಳಲ್ಲಿರುವ ಎರಡು ಕೊಂಡಿಗಳಲ್ಲಿ ಸಿಕ್ಕಿಸಿ ಮುಂಭಾಗದಲ್ಲಿರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಆ ಸರಪಣಿಗಳ ಕೊನೆಗಳನ್ನು ಏಫೋದ್ ಕವಚದ ಹೆಗಲಿನ ಪಟ್ಟಿಗಳಲ್ಲಿರುವ ಎರಡು ಜವೆಗಳ ಮುಂಭಾಗಕ್ಕೆ ಸಿಕ್ಕಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಆ ಸರಪಣಿಗಳ ಕೊನೆಗಳನ್ನು ಕವಚದ ಹೆಗಲಿನ ಪಟ್ಟಿಗಳಲ್ಲಿರುವ ಎರಡು ಜವೆಗಳ ಮುಂಭಾಗಕ್ಕೆ ಸಿಕ್ಕಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆ ಎರಡು ಹೆಣೆದ ಸರಪಣಿಗಳ ಎರಡು ಕೊನೆಗಳನ್ನು ಎರಡು ಜವೆಗಳಲ್ಲಿ ಸೇರಿಸಿ, ಏಫೋದಿನ ಹೆಗಲು ಭಾಗಗಳ ಮುಂದುಗಡೆ ಇರಿಸಬೇಕು. ಅಧ್ಯಾಯವನ್ನು ನೋಡಿ |