ವಿಮೋಚನಕಾಂಡ 28:27 - ಪರಿಶುದ್ದ ಬೈಬಲ್27 ಇನ್ನೆರಡು ಚಿನ್ನದ ಬಳೆಗಳನ್ನು ಮಾಡಿಸಿ ಅವುಗಳನ್ನು ಏಫೋದಿನ ಭುಜಪಟ್ಟಿಗಳ ಮುಂಭಾಗದ ಕೆಳಗೆ ಸಿಕ್ಕಿಸು. ಈ ಚಿನ್ನದ ಬಳೆಗಳನ್ನು ಏಫೋದಿನ ನಡುಕಟ್ಟಿನ ಮೇಲ್ಗಡೆ ಇರಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಮತ್ತು ಬೇರೆ ಎರಡು ಚಿನ್ನದ ಕೊಂಡಿಗಳನ್ನು ಮಾಡಿಸಿ ಏಫೋದ್ ಕವಚದ ಎರಡು ಹೆಗಲಿನ ಪಟ್ಟಿಗಳ ಮುಂಭಾಗದ ಕೆಳಗೆ ಕವಚವನ್ನು ಜೋಡಿಸಿರುವ ಸ್ಥಳದ ಹತ್ತಿರ ಕಸೂತಿ ಹಾಕಿಸಿದ ನಡುಕಟ್ಟಿನ ಮೇಲ್ಗಡೆಯಲ್ಲಿ ಇರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಬೇರೆ ಎರಡು ಚಿನ್ನದ ಉಂಗುರಗಳನ್ನು ಮಾಡಿಸಿ ಕವಚದ ಎರಡು ಹೆಗಲಿನ ಪಟ್ಟಿಗಳ ಮುಂಭಾಗದ ಕೆಳಗೆ, ಕವಚವನ್ನು ಜೋಡಿಸಿರುವ ಸ್ಥಳದ ಹತ್ತಿರ ಆ ಕಸೂತಿ ನಡುಕಟ್ಟಿನ ಮೇಲ್ಗಡೆಯಲ್ಲಿ ಇರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಮತ್ತು ಬೇರೆ ಎರಡು ಚಿನ್ನದ ಉಂಗುರಗಳನ್ನು ಮಾಡಿಸಿ ಕವಚದ ಎರಡು ಹೆಗಲಿನ ಪಟ್ಟಿಗಳ ಮುಂಭಾಗದ ಕೆಳಗೆ, ಕವಚವನ್ನು ಜೋಡಿಸಿರುವ ಸ್ಥಳದ ಹತ್ತಿರ, ಆ ವಿಚಿತ್ರವಾದ ನಡುಕಟ್ಟಿನ ಮೇಲ್ಗಡೆಯಲ್ಲಿ ಇರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಚಿನ್ನದ ಬೇರೆ ಎರಡು ಉಂಗುರಗಳನ್ನು ಮಾಡಿ, ಏಫೋದಿನ ಮುಂಬದಿಯ ಕೆಳಗಿನ ಎರಡು ಹೆಗಲಿನ ಪಟ್ಟಿಗಳಲ್ಲಿ, ಏಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಅದನ್ನು ಜೋಡಿಸುವ ಸ್ಥಳಕ್ಕೆ ಎದುರಾಗಿ ಇರಿಸಬೇಕು. ಅಧ್ಯಾಯವನ್ನು ನೋಡಿ |