Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:15 - ಪರಿಶುದ್ದ ಬೈಬಲ್‌

15 “ತರುವಾಯ ಆರೋನನಿಗೂ ಅವನ ಪುತ್ರರಿಗೂ ತಮ್ಮ ಕೈಗಳನ್ನು ಒಂದು ಟಗರಿನ ತಲೆಯ ಮೇಲೆ ಇಡಬೇಕೆಂದು ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ತರುವಾಯ ನೀನು ಆ ಟಗರುಗಳಲ್ಲಿ ಒಂದನ್ನು ತೆಗೆದುಕೊಂಡು ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಇದಾದ ಬಳಿಕ ಆ ಟಗರುಗಳಲ್ಲಿ ಒಂದನ್ನು ತೆಗೆದುಕೊ. ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟ ನಂತರ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ತರುವಾಯ ನೀನು ಆ ಟಗರುಗಳಲ್ಲಿ ಒಂದನ್ನು ತೆಗೆದುಕೊಂಡು ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟ ನಂತರ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ನೀನು ಒಂದು ಟಗರನ್ನು ಸಹ ತೆಗೆದುಕೊಳ್ಳಬೇಕು. ಆರೋನನು ಮತ್ತು ಅವನ ಪುತ್ರರು ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:15
7 ತಿಳಿವುಗಳ ಹೋಲಿಕೆ  

“ಮತ್ತೊಂದು ಟಗರಿನ ಮೇಲೆ ತಮ್ಮ ಕೈಗಳನ್ನಿಡಲು ಆರೋನನಿಗೂ ಅವನ ಪುತ್ರರಿಗೂ ಹೇಳು.


“ತರುವಾಯ ನೀನು ಹೋರಿಯನ್ನು ದೇವದರ್ಶನಗುಡಾರದ ಎದುರಿಗೆ ತರಬೇಕು. ಆರೋನನು ಮತ್ತು ಅವನ ಪುತ್ರರು ತಮ್ಮ ಕೈಗಳನ್ನು ಹೋರಿಯ ತಲೆಯ ಮೇಲಿಡಬೇಕು.


ಬಳಿಕ ಆ ಬುಟ್ಟಿಯನ್ನು ಆರೋನನಿಗೂ ಮತ್ತು ಅವನ ಪುತ್ರರಿಗೂ ಕೊಡು. ಅದೇ ಸಮಯದಲ್ಲಿ ಹೋರಿಯನ್ನು ಮತ್ತು ಎರಡು ಟಗರುಗಳನ್ನು ಅವರಿಗೆ ಕೊಡು.


ಆ ಟಗರನ್ನು ವಧಿಸಿ ಅದರ ರಕ್ತವನ್ನು ಯಜ್ಞವೇದಿಕೆಯ ನಾಲ್ಕು ಕಡೆಗಳಿಗೆ ಚೆಲ್ಲು.


ಆ ವ್ಯಕ್ತಿಯು ತನ್ನ ಕೈಯನ್ನು ಪಶುವಿನ ತಲೆಯ ಮೇಲಿಟ್ಟು ದೇವದರ್ಶನಗುಡಾರದ ಬಾಗಿಲಲ್ಲಿ ಅದನ್ನು ವಧಿಸಬೇಕು. ಬಳಿಕ ಯಾಜಕರಾದ ಆರೋನನ ಪುತ್ರರು ಆ ರಕ್ತವನ್ನು ಯಜ್ಞವೇದಿಕೆಯ ಮೇಲೆ ಸುತ್ತಲೂ ಚಿಮಿಕಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು