ವಿಮೋಚನಕಾಂಡ 29:17 - ಪರಿಶುದ್ದ ಬೈಬಲ್17 ಬಳಿಕ ಟಗರನ್ನು ಅನೇಕ ತುಂಡುಗಳಾಗಿ ಕತ್ತರಿಸು. ಟಗರಿನ ಒಳಗಿನ ಎಲ್ಲಾ ಭಾಗಗಳನ್ನು ಮತ್ತು ಕಾಲುಗಳನ್ನು ತೊಳೆಯಬೇಕು. ಅವುಗಳನ್ನು ತಲೆಯ ಮತ್ತು ಟಗರಿನ ಇತರ ತುಂಡುಗಳೊಡನೆ ಇಡು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆ ನಂತರ ನೀನು ಆ ಟಗರನ್ನು ತುಂಡು ತುಂಡಾಗಿ ಕತ್ತರಿಸಿ ಅದರ ಕರಳುಗಳನ್ನೂ, ಕಾಲುಗಳನ್ನೂ ತೊಳೆದು ಅದರ ತುಂಡುಗಳನ್ನೂ, ತಲೆಯನ್ನೂ ಒಟ್ಟಿಗೆ ಇಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆಮೇಲೆ ಆ ಟಗರನ್ನು ತುಂಡುತುಂಡಾಗಿ ಕಡಿದು ಅದರ ಕರುಳುಗಳನ್ನೂ ಕಾಲುಗಳನ್ನೂ ತೊಳೆಸಿ ಅವುಗಳನ್ನೂ ಆ ತುಂಡುಗಳನ್ನೂ ಹಾಗು ತಲೆಯನ್ನೂ ಒಟ್ಟಿಗೆ ಇಟ್ಟು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆಗ ನೀನು ಆ ಟಗರನ್ನು ತುಂಡುತುಂಡಾಗಿ ಕಡಿದು ಅದರ ಕರುಳುಗಳನ್ನೂ ಕಾಲುಗಳನ್ನೂ ತೊಳಿಸಿ ಅವುಗಳನ್ನೂ ಆ ತುಂಡುಗಳನ್ನೂ ತಲೆಯನ್ನೂ ಒಟ್ಟಿಗೆ ಇಟ್ಟು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಇದಲ್ಲದೆ ಆ ಟಗರನ್ನು ತುಂಡುತುಂಡಾಗಿ ಕಡಿದು, ಅದರ ಕರುಳುಗಳನ್ನೂ ಕಾಲುಗಳನ್ನೂ ತೊಳೆದು, ಅದರ ತುಂಡುಗಳನ್ನು ತಲೆಯ ಸಂಗಡ ಇಡಬೇಕು. ಅಧ್ಯಾಯವನ್ನು ನೋಡಿ |