ವಿಮೋಚನಕಾಂಡ 29:19 - ಪರಿಶುದ್ದ ಬೈಬಲ್19 “ಮತ್ತೊಂದು ಟಗರಿನ ಮೇಲೆ ತಮ್ಮ ಕೈಗಳನ್ನಿಡಲು ಆರೋನನಿಗೂ ಅವನ ಪುತ್ರರಿಗೂ ಹೇಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆ ಮೇಲೆ ನೀನು ಎರಡನೆಯ ಟಗರನ್ನು ತೆಗೆದುಕೊಂಡು ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅನಂತರ ಎರಡನೆಯ ಟಗರನ್ನು ತೆಗೆದುಕೊಂಡು ಆರೋನನೂ ಅವನ ಮಕ್ಕಳೂ ಅದರ ಮೇಲೆ ತಮ್ಮ ಕೈಗಳನ್ನು ಇಟ್ಟ ನಂತರ ಅದನ್ನು ವಧಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆಮೇಲೆ ನೀನು ಎರಡನೆಯ ಟಗರನ್ನು ತೆಗೆದುಕೊಂಡು ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟನಂತರ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 “ಆ ಇನ್ನೊಂದು ಟಗರನ್ನು ನೀನು ತಂದಾಗ, ಆರೋನನೂ ಅವನ ಪುತ್ರರೂ ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು. ಅಧ್ಯಾಯವನ್ನು ನೋಡಿ |