ವಿಮೋಚನಕಾಂಡ 29:8 - ಪರಿಶುದ್ದ ಬೈಬಲ್8 “ತರುವಾಯ ಆರೋನನ ಪುತ್ರರನ್ನು ಆ ಸ್ಥಳಕ್ಕೆ ಕರೆದುಕೊಂಡು ಬಾ. ಅವರಿಗೆ ಹೆಣೆದ ಅಂಗಿಗಳನ್ನು ತೊಡಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ತರುವಾಯ ಅವನ ಮಕ್ಕಳನ್ನು ಹತ್ತಿರಕ್ಕೆ ಕರೆದು, ಅವರಿಗೆ ಮೇಲಂಗಿಗಳನ್ನು ತೊಡಿಸಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅನಂತರ ಅವನ ಮಕ್ಕಳನ್ನು ಹತ್ತಿರಕ್ಕೆ ಕರೆದು ಅವರಿಗೆ ನಿಲುವಂಗಿಗಳನ್ನು ತೊಡಿಸು, ನಡುಕಟ್ಟುಗಳನ್ನು ಕಟ್ಟಿಸಿ ಪೇಟಗಳನ್ನು ಸುತ್ತಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ತರುವಾಯ ಅವನ ಮಕ್ಕಳನ್ನು ಹತ್ತಿರಕ್ಕೆ ಕರೆದು ಅವರಿಗೆ ನಿಲುವಂಗಿಗಳನ್ನು ತೊಡಿಸಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನೀನು ಅವನ ಪುತ್ರರನ್ನು ಕರೆದುಕೊಂಡು ಬಂದು ಅವರಿಗೆ ನಿಲುವಂಗಿಗಳನ್ನು ತೊಡಿಸಿ, ಅಧ್ಯಾಯವನ್ನು ನೋಡಿ |