Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 30:37 - ಪರಿಶುದ್ದ ಬೈಬಲ್‌

37 ನೀನು ಈ ಧೂಪವನ್ನು ಯೆಹೋವನಿಗಾಗಿ ವಿಶೇಷವಾದ ರೀತಿಯಲ್ಲಿ ಮಾತ್ರ ಉಪಯೋಗಿಸಬೇಕು. ನೀನು ಈ ಧೂಪವನ್ನು ವಿಶೇಷವಾದ ರೀತಿಯಲ್ಲಿ ತಯಾರಿಸಬೇಕು. ಈ ರೀತಿ ವಿಶೇಷವಾಗಿ ಬೇರೆ ಯಾವ ಧೂಪವನ್ನೂ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ನೀವು ಆ ಧೂಪದ್ರವ್ಯದ ವಿಧಾನದ ಮೇರೆಗೆ ನಿಮ್ಮ ಸ್ವಂತಕ್ಕೋಸ್ಕರ ಧೂಪದ್ರವ್ಯವನ್ನು ಮಾಡಿಸಿಕೊಳ್ಳಬಾರದು. ಅದು ಯೆಹೋವನ ಸೇವೆಗೆ ಮಾತ್ರ ಉಪಯೋಗಿಸಬೇಕಾದ ಮೀಸಲಾದ ಪವಿತ್ರ ಪದಾರ್ಥವೆಂದು ಭಾವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ನೀವು ಆ ಧೂಪದ್ರವ್ಯದ ವಿಧಾನದ ಮೇರೆಗೆ ನಿಮ್ಮ ಸ್ವಂತ ಉಪಯೋಗಕ್ಕೋಸ್ಕರ ಧೂಪದ್ರವ್ಯವನ್ನು ಮಾಡಿಸಲೇಬಾರದು. ಅದು ಸರ್ವೇಶ್ವರನಾದ ನನ್ನ ಸೇವೆಗೆ ಮಾತ್ರ ಉಪಯೋಗಿಸಬೇಕಾದ, ಮೀಸಲಾದ ಪದಾರ್ಥವೆಂದು ಭಾವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ನೀವು ಆ ಧೂಪದ್ರವ್ಯದ ಜೀನಸುಗಳ ಮೇರೆಗೆ ನಿಮ್ಮ ಸ್ವಂತಕ್ಕೋಸ್ಕರ ಧೂಪದ್ರವ್ಯವನ್ನು ಮಾಡಿಸಲೇಬಾರದು. ಅದು ಯೆಹೋವನ ಸೇವೆಗೆ ಮಾತ್ರ ಉಪಯೋಗಿಸಬೇಕಾದ ಮೀಸಲಾದ ಪದಾರ್ಥವೆಂದು ಭಾವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ನೀನು ಮಾಡುವ ಧೂಪದ ಮಾದರಿಯಂತೆ ನಿಮಗೋಸ್ಕರ ಮಾಡಿಕೊಳ್ಳಬಾರದು. ಅದನ್ನು ಯೆಹೋವ ದೇವರಿಗೆ ಪವಿತ್ರವೆಂದು ಪರಿಗಣಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 30:37
4 ತಿಳಿವುಗಳ ಹೋಲಿಕೆ  

ಧಾನ್ಯಸಮರ್ಪಣೆಯಲ್ಲಿ ಉಳಿದ ಭಾಗವು ಆರೋನನಿಗೂ ಅವನ ಪುತ್ರರಿಗೂ ಸೇರಿದ್ದಾಗಿವೆ. ಅಗ್ನಿಯ ಮೂಲಕ ಯೆಹೋವನಿಗೆ ಮಾಡಿದ ಈ ಸಮರ್ಪಣೆಯು ಮಹಾಪರಿಶುದ್ಧವಾಗಿದೆ.


ಹೀಗೆ ಏಳು ದಿನಗಳವರೆಗೆ ಯಜ್ಞವೇದಿಕೆಯನ್ನು ಶುದ್ಧಗೊಳಿಸಿ ಪವಿತ್ರಗೊಳಿಸಬೇಕು. ಆ ಸಮಯದಲ್ಲಿ ಯಜ್ಞವೇದಿಕೆಯು ಮಹಾಪವಿತ್ರವಾಗಿರುವುದು. ಯಜ್ಞವೇದಿಕೆಗೆ ಸೋಂಕಿದ ವಸ್ತುಗಳೆಲ್ಲವೂ ಪವಿತ್ರವಾಗುವುದು.


ಸುವಾಸನೆಗೋಸ್ಕರ ಒಬ್ಬನು ತನಗಾಗಿ ಸ್ವಲ್ಪ ಧೂಪವನ್ನು ಈ ರೀತಿಯಲ್ಲಿ ಮಾಡಿದರೆ ಅವನನ್ನು ಅವನ ಕುಲದಿಂದ ಬಹಿಷ್ಕರಿಸಬೇಕು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು