ವಿಮೋಚನಕಾಂಡ 31:10 - ಪರಿಶುದ್ದ ಬೈಬಲ್10 ಮಹಾಯಾಜಕನಾದ ಆರೋನನ ಎಲ್ಲಾ ವಿಶೇಷ ಬಟ್ಟೆಗಳು, ಆರೋನನ ಪುತ್ರರು ಯಾಜಕರಾಗಿ ಸೇವೆ ಮಾಡುವಾಗ ಧರಿಸಿಕೊಳ್ಳತಕ್ಕ ಎಲ್ಲಾ ಬಟ್ಟೆಗಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅಲಂಕಾರವಾದ ದೀಕ್ಷಾವಸ್ತ್ರಗಳು ಅಂದರೆ ಆರೋನನಿಗೂ ಅವನ ಮಕ್ಕಳಿಗೂ ಬೇಕಾದ ಪವಿತ್ರ ಯಾಜಕವಸ್ತ್ರಗಳು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನೀರಿನ ತೊಟ್ಟಿ, ಅದರ ಪೀಠ, ಅಲಂಕಾರವಾದ ದೀಕ್ಷಾವಸ್ತ್ರಗಳು, ಅಂದರೆ ಮಹಾಯಾಜಕ ಆರೋನನಿಗೂ ಅವನ ಮಕ್ಕಳಿಗೂ ಬೇಕಾದ ಯಾಜಕ ವಸ್ತ್ರಗಳು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಗಂಗಾಳ, ಅದರ ಪೀಠ, ಅಲಂಕಾರವಾದ ದೀಕ್ಷಾವಸ್ತ್ರಗಳು ಅಂದರೆ ಮಹಾಯಾಜಕನಾದ ಆರೋನನಿಗೂ ಅವನ ಮಕ್ಕಳಿಗೂ ಬೇಕಾದ ಯಾಜಕವಸ್ತ್ರಗಳು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಯಾಜಕನಾದ ಆರೋನನ ಕಲಾತ್ಮಕವಾಗಿ ನೇಯ್ದ ಸೇವಾವಸ್ತ್ರಗಳು, ಪರಿಶುದ್ಧ ವಸ್ತ್ರಗಳು, ಯಾಜಕನ ಕೆಲಸ ಮಾಡುವುದಕ್ಕೆ ಅವನ ಮಕ್ಕಳ ವಸ್ತ್ರಗಳು, ಅಧ್ಯಾಯವನ್ನು ನೋಡಿ |