ವಿಮೋಚನಕಾಂಡ 31:11 - ಪರಿಶುದ್ದ ಬೈಬಲ್11 ಸುವಾಸನೆಯುಳ್ಳ ಅಭಿಷೇಕತೈಲ, ಪವಿತ್ರ ಸ್ಥಳದಲ್ಲಿ ಉಪಯೋಗಿಸುವ ಸುವಾಸನೆಯುಳ್ಳ ಧೂಪ. ನಾನು ನಿನಗೆ ಆಜ್ಞಾಪಿಸಿದ ರೀತಿಯಲ್ಲೇ ಈ ಕೆಲಸಗಾರರು ಈ ವಸ್ತುಗಳನ್ನೆಲ್ಲಾ ಮಾಡತಕ್ಕದ್ದು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅಭಿಷೇಕತೈಲ ಮತ್ತು ಪವಿತ್ರಸ್ಥಾನದ ಸೇವೆಗೆ ಬೇಕಾದ ಪರಿಮಳಧೂಪ ಇವುಗಳನ್ನೆಲ್ಲಾ ನಾನು ನಿನಗೆ ಆಜ್ಞಾಪಿಸಿದಂತೆಯೇ ಅವರು ಮಾಡುವರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಪಟ್ಟಾಭಿಷೇಕ ತೈಲ, ಪವಿತ್ರಸ್ಥಾನದ ಸೇವೆಗೆ ಬೇಕಾದ ಪರಿಮಳಧೂಪ ಇವುಗಳನ್ನೆಲ್ಲಾ ನಾನು ನಿನಗೆ ಆಜ್ಞಾಪಿಸಿದಂತೆಯೇ ಅವರು ಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಪಟ್ಟಾಭಿಷೇಕತೈಲ, ಪವಿತ್ರಸ್ಥಾನದ ಸೇವೆಗೆ ಬೇಕಾದ ಪರಿಮಳಧೂಪ ಇವುಗಳನ್ನೆಲ್ಲಾ ನಾನು ನಿನಗೆ ಆಜ್ಞಾಪಿಸಿದಂತೆಯೇ ಅವರು ಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅಭಿಷೇಕಿಸುವ ತೈಲ, ಪರಿಶುದ್ಧ ಸ್ಥಳಕ್ಕೋಸ್ಕರವಿರುವ ಪರಿಮಳ ಧೂಪ. “ಇವುಗಳನ್ನೆಲ್ಲಾ ನಾನು ನಿನಗೆ ಆಜ್ಞಾಪಿಸಿದಂತೆಯೇ ಅವರು ಮಾಡುವರು,” ಎಂದರು. ಅಧ್ಯಾಯವನ್ನು ನೋಡಿ |