Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 31:5 - ಪರಿಶುದ್ದ ಬೈಬಲ್‌

5 ಅವನು ರತ್ನಗಳನ್ನು ಕೆತ್ತಿ ಅಂದವಾದ ಆಭರಣಗಳನ್ನು ಮಾಡಬಲ್ಲನು ಮತ್ತು ಮರಗೆಲಸವನ್ನು ಮಾಡಬಲ್ಲನು. ಅವನು ಎಲ್ಲಾ ತರದ ಕೆಲಸಗಳನ್ನು ಮಾಡಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವನಿಗೆ ದೇವರಾತ್ಮವನ್ನು ದಯಪಾಲಿಸಿ, ಅದಕ್ಕೆ ಬೇಕಾದ ಜ್ಞಾನ, ವಿದ್ಯೆ, ವಿವೇಕಗಳನ್ನೂ ಸಕಲ ಶಿಲ್ಪ ಕಲಾಜ್ಞಾನವನ್ನೂ ಅನುಗ್ರಹಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ರತ್ನಗಳನ್ನು ಕೆತ್ತಿ ಮರದಲ್ಲಿ ವಿಚಿತ್ರವಾದ ಕೆತ್ತನೆ ಕೆಲಸವನ್ನು ಮಾಡುವನು; ಇವೇ ಮೊದಲಾದ ಸಮಸ್ತ ಶೃಂಗಾರ ಕೆಲಸವನ್ನು ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವನಿಗೆ ದಿವ್ಯಾತ್ಮವನ್ನು ಕೊಟ್ಟು ಬೇಕಾದ ಜ್ಞಾನ ವಿದ್ಯಾ ವಿವೇಕಗಳನ್ನೂ ಸಕಲಶಿಲ್ಪಶಾಸ್ತ್ರಜ್ಞಾನವನ್ನೂ ಅನುಗ್ರಹಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ರತ್ನಗಳಲ್ಲಿ ಕೆತ್ತನೆಯನ್ನೂ ಮರದಲ್ಲಿ ಕೆತ್ತನೆಯನ್ನೂ ಸಕಲ ವಿಧವಾದ ಕೌಶಲ್ಯದ ಕೆಲಸವನ್ನು ಬಲ್ಲವನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 31:5
4 ತಿಳಿವುಗಳ ಹೋಲಿಕೆ  

ಬೆಚಲೇಲನು ಬಹಳ ಉತ್ತಮ ಚಿತ್ರಕಾರನಾಗಿದ್ದಾನೆ. ಬೆಳ್ಳಿಬಂಗಾರಗಳ ಮತ್ತು ತಾಮ್ರದ ವಸ್ತುಗಳನ್ನು ಅವನು ಮಾಡಬಲ್ಲನು.


ಅವನೊಂದಿಗೆ ಕೆಲಸ ಮಾಡಲು ನಾನು ಒಹೊಲೀಯಾಬನನ್ನು ಆರಿಸಿಕೊಂಡಿದ್ದೇನೆ. ಒಹೊಲೀಯಾಬನು ದಾನ್ ಕುಲದ ಅಹೀಸಾಮಾಕನ ಮಗನು. ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡುವುದಕ್ಕೆ ಬೇರೆ ಕೆಲಸಗಾರರಿಗೆಲ್ಲಾ ನಿಪುಣತೆಯನ್ನು ಅನುಗ್ರಹಿಸಿದ್ದೇನೆ:


ಯಾವನೂ ದೇವರಿಗೆ ಆಲಯವನ್ನು ಕಟ್ಟಲು ಸಾಧ್ಯವಿಲ್ಲ. ಯಾಕೆಂದರೆ, ಆಕಾಶವೂ ಉನ್ನತೋನ್ನತವಾದ ಆಕಾಶವೂ ಆತನ ವಾಸಕ್ಕೆ ಸಾಲುವುದಿಲ್ಲ. ಆದ್ದರಿಂದ ನಾನು ಆತನಿಗೆ ಆಲಯವನ್ನು ಕಟ್ಟಲಾರೆ. ನಾನು ಆತನಿಗೆ ಆಲಯವನ್ನು ಕಟ್ಟುತ್ತಿರುವುದು ಧೂಪಹಾಕಿ ಆತನನ್ನು ಘನಪಡಿಸುವದಕ್ಕಾಗಿಯಷ್ಟೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು