Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 31:7 - ಪರಿಶುದ್ದ ಬೈಬಲ್‌

7 ದೇವದರ್ಶನಗುಡಾರ, ಒಡಂಬಡಿಕೆ ಪೆಟ್ಟಿಗೆ, ಕೃಪಾಸನ, ಗುಡಾರದ ಎಲ್ಲಾ ಉಪಕರಣಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದೇವದರ್ಶನದ ಗುಡಾರ, ಆಜ್ಞಾಶಾಸನಗಳನ್ನು ಇಟ್ಟಿರುವ ಮಂಜೂಷ ಅದರ ಮೇಲಿರುವ ಕೃಪಾಸನ, ಗುಡಾರದ ಎಲ್ಲಾ ಉಪಕರಣಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ದೇವದರ್ಶನದ ಗುಡಾರ, ಆಜ್ಞಾಶಾಸನಗಳಿರುವ ಮಂಜೂಷ, ಅದರ ಮೇಲಿರುವ ಕೃಪಾಸನ, ಗುಡಾರದ ಎಲ್ಲ ಉಪಕರಣಗಳು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ದೇವದರ್ಶನದ ಗುಡಾರ, ಆಜ್ಞಾಶಾಸನಗಳನ್ನು ಇಟ್ಟಿರುವ ಮಂಜೂಷ, ಅದರ ಮೇಲಿರುವ ಕೃಪಾಸನ, ಗುಡಾರದ ಎಲ್ಲಾ ಉಪಕರಣಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ದೇವದರ್ಶನದ ಗುಡಾರ, ಒಡಂಬಡಿಕೆಯ ಮಂಜೂಷ, ಅದರ ಮೇಲಿರುವ ಕರುಣಾಸನ, ಗುಡಾರದ ಎಲ್ಲಾ ಉಪಕರಣಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 31:7
9 ತಿಳಿವುಗಳ ಹೋಲಿಕೆ  

ತರುವಾಯ ನಿಪುಣರು ಪವಿತ್ರಗುಡಾರವನ್ನು ಮಾಡಲು ಪ್ರಾರಂಭಿಸಿದರು. ಅವರು ಶ್ರೇಷ್ಠ ನಾರುಬಟ್ಟೆಯಿಂದಲೂ ನೀಲಿ, ನೇರಳೆ, ಕೆಂಪು ದಾರಗಳಿಂದಲೂ ಹತ್ತು ಪರದೆಗಳನ್ನು ಮಾಡಿದರು. ಅವರು ಕೆರೂಬಿಗಳ ಚಿತ್ರಗಳನ್ನು ಪರದೆಗಳಲ್ಲಿ ಕಸೂತಿ ಹಾಕಿದರು.


ಬೆಚಲೇಲನು ಜಾಲೀಮರದಿಂದ ಪವಿತ್ರ ಪೆಟ್ಟಿಗೆಯನ್ನು ಮಾಡಿದನು. ಪೆಟ್ಟಿಗೆಯು ಎರಡೂವರೆ ಮೊಳ ಉದ್ದ ಒಂದೂವರೆ ಮೊಳ ಅಗಲ ಮತ್ತು ಒಂದೂವರೆ ಮೊಳ ಎತ್ತರವಿತ್ತು.


ಬಳಿಕ ಅವನು ಅಪ್ಪಟ ಬಂಗಾರದ ಕೃಪಾಸನವನ್ನು ಮಾಡಿಸಿದನು. ಅದು ಎರಡೂವರೆ ಮೊಳ ಉದ್ದ ಮತ್ತು ಒಂದೂವರೆ ಮೊಳ ಅಗಲ ಇತ್ತು.


ಹೀಗೆ ಪವಿತ್ರಗುಡಾರವಾದ ದೇವದರ್ಶನ ಗುಡಾರದ ಕೆಲಸವೆಲ್ಲವೂ ಮುಗಿಯಿತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರೇಲರು ಪ್ರತಿಯೊಂದನ್ನೂ ಮಾಡಿದರು.


ತರುವಾಯ ಯೆಹೋವನು ಮೋಶೆಗೆ,


ಪವಿತ್ರಗುಡಾರದಲ್ಲಿ ಒಡಂಬಡಿಕೆಯ ಪೆಟ್ಟಿಗೆಯನ್ನು ಇಡು. ಪೆಟ್ಟಿಗೆಯನ್ನು ಪರದೆಯಿಂದ ಮುಚ್ಚಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು