Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 31:9 - ಪರಿಶುದ್ದ ಬೈಬಲ್‌

9 ಧೂಪವೇದಿಕೆ, ಯಜ್ಞವೇದಿಕೆ ಮತ್ತು ಅವುಗಳ ಉಪಕರಣಗಳು, ಗಂಗಾಳ ಮತ್ತು ಅದರ ಪೀಠ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಧೂಪವೇದಿ, ಯಜ್ಞವೇದಿ ಅದರ ಉಪಕರಣಗಳು, ನೀರಿನ ತೊಟ್ಟಿ ಅದರ ಪೀಠ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಧೂಪವೇದಿಕೆ, ಬಲಿಪೀಠ, ಅದರ ಉಪಕರಣಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಧೂಪವೇದಿ, ಯಜ್ಞವೇದಿ, ಅದರ ಉಪಕರಣಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ದಹನಬಲಿಪೀಠದ ಎಲ್ಲಾ ಉಪಕರಣಗಳು, ಗಂಗಾಳ, ಅದರ ಕಾಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 31:9
5 ತಿಳಿವುಗಳ ಹೋಲಿಕೆ  

ಬಳಿಕ ಗಂಗಾಳವನ್ನೂ ಅದರ ಕೆಳಗಿರುವ ಪೀಠವನ್ನೂ ಅಭಿಷೇಕಿಸಿ ಪವಿತ್ರಗೊಳಿಸು.


ಊರೀಯ ಮಗನೂ ಹೂರನ ಮೊಮ್ಮಗನೂ ಆದ ಬೆಚಲೇಲನು ಮಾಡಿದ ತಾಮ್ರದ ಯಜ್ಞವೇದಿಕೆಯು ಗಿಬ್ಯೋನಿನಲ್ಲಿದ್ದ ಪವಿತ್ರ ಗುಡಾರದ ಮುಂದೆ ಇಡಲ್ಪಟ್ಟಿತ್ತು. ಆದ್ದರಿಂದ ಸೊಲೊಮೋನನೂ ಇಸ್ರೇಲರೂ ಗಿಬ್ಯೋನಿಗೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು