ವಿಮೋಚನಕಾಂಡ 34:26 - ಪರಿಶುದ್ದ ಬೈಬಲ್26 “ನೀವು ಕೊಯ್ಯುವ ಪ್ರಥಮವಾದ ಬೆಳೆಗಳನ್ನು ಯೆಹೋವನಿಗೆ ಕೊಡಿರಿ. ಅವುಗಳನ್ನು ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ತನ್ನಿರಿ. “ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಎಂದಿಗೂ ಬೇಯಿಸಬಾರದು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಭೂಮಿಯ ಪ್ರಥಮ ಫಲಗಳಲ್ಲಿ ಶ್ರೇಷ್ಠವಾದುದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 “ಭೂಮಿಯ ಮೊದಲನೆಯ ಬೆಳೆಗಳಲ್ಲಿ ಶ್ರೇಷ್ಠವಾದುದನ್ನು ನಿಮ್ಮ ದೇವರೂ ಸರ್ವೇಶ್ವರನೂ ಆದ ನನ್ನ ಮಂದಿರಕ್ಕೆ ತರಬೇಕು. “ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಭೂವಿುಯ ಪ್ರಥಮ ಫಲಗಳಲ್ಲಿ ಶ್ರೇಷ್ಠವಾದದ್ದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 “ನಿಮ್ಮ ಭೂಮಿಯ ಪ್ರಥಮ ಫಲಗಳಲ್ಲಿ ಅತ್ಯುತ್ತಮವಾದದ್ದನ್ನು ನಿಮ್ಮ ಯೆಹೋವ ದೇವರ ಆಲಯಕ್ಕೆ ತರಬೇಕು. “ಮೇಕೆಯ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |