ವಿಮೋಚನಕಾಂಡ 34:33 - ಪರಿಶುದ್ದ ಬೈಬಲ್33 ಮೋಶೆಯು ಜನರೊಡನೆ ಮಾತಾಡಿ ಮುಗಿಸಿದಾಗ, ತನ್ನ ಮುಖದ ಮೇಲೆ ಮುಸುಕನ್ನು ಹಾಕಿಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಮೋಶೆಯು ಅವರ ಸಂಗಡ ಮಾತನಾಡಿ ಮುಗಿಸಿದ ನಂತರ ತನ್ನ ಮುಖದ ಮೇಲೆ ಮುಸುಕುಹಾಕಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಅವರೊಡನೆ ಮಾತಾಡಿ ಮುಗಿಸಿದ ಮೇಲೆ ಮೋಶೆ ತನ್ನ ಮುಖದ ಮೇಲೆ ಮುಸುಕು ಹಾಕಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಮೋಶೆ ಅವರ ಸಂಗಡ ಮಾತಾಡುವದನ್ನು ಮುಗಿಸಿದಾಗ ತನ್ನ ಮುಖದ ಮೇಲೆ ಮುಸುಕು ಹಾಕಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಮೋಶೆಯು ಅವರ ಸಂಗಡ ಮಾತನಾಡಿ ಮುಗಿಸುವವರೆಗೂ ಅವನು ತನ್ನ ಮುಖದ ಮೇಲೆ ಮುಸುಕು ಹಾಕಿಕೊಂಡನು. ಅಧ್ಯಾಯವನ್ನು ನೋಡಿ |