ವಿಮೋಚನಕಾಂಡ 35:14 - ಪರಿಶುದ್ದ ಬೈಬಲ್14 ದೀಪಸ್ತಂಭ ಮತ್ತು ಅದರ ಉಪಕರಣಗಳು, ದೀಪಗಳು, ದೀಪಕ್ಕೆ ಬೇಕಾದ ಎಣ್ಣೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ದೀಪಸ್ತಂಭ, ಅದರ ಉಪಕರಣಗಳು, ಹಣತೆಗಳು, ದೀಪಕ್ಕೆ ಬೇಕಾದ ಎಣ್ಣೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ದೀಪವೃಕ್ಷ ಅದರ ಉಪಕರಣಗಳು, ಹಣತೆಗಳು, ದೀಪಕ್ಕೆ ಬೇಕಾದ ಎಣ್ಣೆ, ಧೂಪವೇದಿಕೆ, ಅದರ ಗದ್ದಿಗೆಗಳು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ದೀಪಸ್ತಂಭ, ಅದರ ಉಪಕರಣಗಳು, ಹಣತೆಗಳು, ದೀಪಕ್ಕೆ ಬೇಕಾದ ಎಣ್ಣೆ, ಧೂಪವೇದಿ, ಅದರ ಕೋಲುಗಳು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಬೆಳಕಿಗಾಗಿ ದೀಪಸ್ತಂಭವನ್ನು, ಅದರ ಉಪಕರಣಗಳನ್ನು, ಅದರ ದೀಪಗಳನ್ನು, ದೀಪಸ್ತಂಭಕ್ಕಾಗಿ ಎಣ್ಣೆಯನ್ನು, ಅಧ್ಯಾಯವನ್ನು ನೋಡಿ |