ವಿಮೋಚನಕಾಂಡ 35:34 - ಪರಿಶುದ್ದ ಬೈಬಲ್34 ಇತರರಿಗೆ ಕಲಿಸುವುದಕ್ಕೆ ಬೇಕಾದ ವಿಶೇಷ ನಿಪುಣತೆಯನ್ನು ಯೆಹೋವನು ಬೆಚಲೇಲನಿಗೂ ಒಹೊಲೀಯಾಬನಿಗೂ ಅನುಗ್ರಹಿಸಿದ್ದಾನೆ. ಒಹೊಲೀಯಾಬನು ದಾನ್ ಕುಲದ ಅಹೀಸಾಮಾಕನ ಮಗನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಅದಲ್ಲದೆ ಮತ್ತೊಬ್ಬರಿಗೆ ಕಲಿಸಿಕೊಡುವುದಕ್ಕೆ ಸಹ ಅವನಿಗೂ ಮತ್ತು ದಾನ್ ಕುಲದ ಅಹೀಸಾಮಾಕನ ಮಗನಾದ ಒಹೋಲೀಯಾಬನಿಗೂ ವರಕೊಟ್ಟಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಅದೂ ಅಲ್ಲದೆ, ಮತ್ತೊಬ್ಬರಿಗೆ ಕಲಿಸಿಕೊಡುವುದಕ್ಕೆ ಸಹ ಅವನಿಗೆ ಮತ್ತು ದಾನ್‍ಕುಲದ ಅಹೀಸಾಮಾಕನ ಮಗ ಒಹೋಲೀಯಾಬನಿಗೆ ವಿಶೇಷ ವರವನ್ನು ಕೊಟ್ಟಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಅದಲ್ಲದೆ ಮತ್ತೊಬ್ಬರಿಗೆ ಕಲಿಸಿಕೊಡುವದಕ್ಕೆ ಸಹ ಅವನಿಗೂ ದಾನ್ ಕುಲದ ಅಹೀಸಾಮಾಕನ ಮಗನಾದ ಒಹೊಲೀಯಾಬನಿಗೂ ವರಕೊಟ್ಟಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಇದಲ್ಲದೆ ಕಲಿಸುವುದಕ್ಕೆ ಅವನಿಗೆ ಮತ್ತು ದಾನನ ಕುಲದವನಾದ ಅಹೀಸಾಮಾಕನ ಮಗನಾದ ಒಹೋಲಿಯಾಬನನ್ನು ನೇಮಿಸಿದ್ದಾರೆ. ಅಧ್ಯಾಯವನ್ನು ನೋಡಿ |
ಅವನ ತಾಯಿಯು ದಾನ್ ಕುಟುಂಬದವಳು, ತಂದೆಯು ತೂರ್ ಪಟ್ಟಣದವನು. ಅವನು ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣ, ಮರ ಇವುಗಳ ಕೆಲಸಗಳಲ್ಲಿ ತುಂಬ ಚತುರನು. ಅಲ್ಲದೆ ನೀಲಿ, ಕೆಂಪು ಧೂಮ್ರವರ್ಣದ ಬಟ್ಟೆಗಳನ್ನು ಮತ್ತು ಬೆಲೆಬಾಳುವ ಲಿನಿನ್ ಬಟ್ಟೆಗಳನ್ನು ನೇಯುವುದರಲ್ಲಿ ನಿಪುಣನಾಗಿದ್ದಾನೆ. ನೀನು ಏನೇ ಹೇಳಿದರೂ ಅವನು ಮಾಡಿಕೊಡುವನು. ನಿನ್ನ ಮತ್ತು ದಾವೀದನ ಕುಶಲಕರ್ಮಿಗಳ ಜೊತೆಯಲ್ಲಿ ಅವನು ಕೆಲಸ ಮಾಡುವನು.