ವಿಮೋಚನಕಾಂಡ 35:4 - ಪರಿಶುದ್ದ ಬೈಬಲ್4 ಮೋಶೆಯು ಇಸ್ರೇಲರಿಗೆ, “ಯೆಹೋವನು ಆಜ್ಞಾಪಿಸಿದ್ದು ಇದುವೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಮೋಶೆಯು ಇಸ್ರಾಯೇಲ್ಯರ ಸರ್ವಸಮೂಹಕ್ಕೆ ಹೀಗೆಂದನು: “ಯೆಹೋವನು ಆಜ್ಞಾಪಿಸಿದ್ದೇನೆಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಮೋಶೆ ಇಸ್ರಯೇಲರ ಇಡೀ ಸಮಾಜವನ್ನು ಉದ್ದೇಶಿಸಿ: “ಸರ್ವೇಶ್ವರನ ಆಜ್ಞೆ ಇದು: ನೀವು ನಿಮ್ಮ ನಿಮ್ಮ ಆಸ್ತಿಪಾಸ್ತಿಯಿಂದ ಸರ್ವೇಶ್ವರನಿಗೆ ಕಾಣಿಕೆಯನ್ನು ಕೊಡಬೇಕು. ಮನಃಪೂರ್ವಕವಾಗಿ ಕೊಡಬೇಕು. ಸರ್ವೇಶ್ವರನಿಗೆ ತರಬೇಕಾದಂಥ ಕಾಣಿಕೆಗಳು ಇವು: ಚಿನ್ನ, ಬೆಳ್ಳಿ, ತಾಮ್ರ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಮೋಶೆಯು ಇಸ್ರಾಯೇಲ್ಯರ ಸರ್ವಸಮೂಹಕ್ಕೆ ಹೀಗಂದನು :- ಯೆಹೋವನು ಆಜ್ಞಾಪಿಸಿದ್ದೇನಂದರೆ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಮೋಶೆಯು ಇಸ್ರಾಯೇಲರ ಇಡೀ ಸಮೂಹಕ್ಕೆ ಹೇಳಿದ್ದು: “ಯೆಹೋವ ದೇವರು ಆಜ್ಞಾಪಿಸಿದ್ದು ಇದೇ. ಅಧ್ಯಾಯವನ್ನು ನೋಡಿ |