ವಿಮೋಚನಕಾಂಡ 36:26 - ಪರಿಶುದ್ದ ಬೈಬಲ್26 ಅವರು ಪ್ರತಿ ಚೌಕಟ್ಟಿಗೆ ಎರಡು ಗದ್ದಿಗೇಕಲ್ಲುಗಳಂತೆ ನಲವತ್ತು ಬೆಳ್ಳಿಯ ಗದ್ದಿಗೇಕಲ್ಲುಗಳನ್ನು ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಮತ್ತು ಪ್ರತಿಯೊಂದು ಚೌಕಟ್ಟಿಗೆ ಎರಡೆರಡು ಗದ್ದಿಗೆಕಲ್ಲುಗಳ ಮೇರೆಗೆ ನಲ್ವತ್ತು ಬೆಳ್ಳಿಯ ಗದ್ದಿಗೆಕಲ್ಲಗಳನ್ನು ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಪ್ರತಿಯೊಂದು ಚೌಕಟ್ಟಿಗೆ ಎರಡೆರಡು ಗದ್ದಿಗೇಕಲ್ಲುಗಳ ಮೇರೆಗೆ ನಾಲ್ವತ್ತು ಬೆಳ್ಳಿಯ ಗದ್ದಿಗೇಕಲ್ಲುಗಳನ್ನು ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಮತ್ತು ಪ್ರತಿಯೊಂದು ಚೌಕಟ್ಟಿಗೆ ಎರಡೆರಡು ಗದ್ದಿಗೇ ಕಲ್ಲುಗಳ ಮೇರೆಗೆ ನಾಲ್ವತ್ತು ಬೆಳ್ಳಿಯ ಗದ್ದಿಗೇ ಕಲ್ಲುಗಳನ್ನು ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಒಂದೊಂದು ಚೌಕಟ್ಟಿನ ಕೆಳಗೆ ಎರಡೆರಡು ಗದ್ದಿಗೇ ಕಲ್ಲುಗಳಂತೆ ನಲವತ್ತು ಬೆಳ್ಳಿಯ ಗದ್ದಿಗೇ ಕಲ್ಲುಗಳನ್ನು ಮಾಡಿದರು. ಅಧ್ಯಾಯವನ್ನು ನೋಡಿ |