Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ವಿಮೋಚನಕಾಂಡ 36:34 - ಪರಿಶುದ್ದ ಬೈಬಲ್‌

34 ಅವರು ಈ ಚೌಕಟ್ಟುಗಳನ್ನು ಚಿನ್ನದಿಂದ ಹೊದಿಸಿದರು. ಅಗುಳಿಗಳಿಗಾಗಿ ಚಿನ್ನದ ಕೊಂಡಿಗಳನ್ನು ಮಾಡಿದರು; ಅಗುಳಿಗಳನ್ನು ಚಿನ್ನದಿಂದ ಹೊದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಆ ಚೌಕಟ್ಟುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿ ಅವುಗಳಲ್ಲಿ ಆ ಅಗುಳಿಗಳಿಗಾಗಿ ಚಿನ್ನದ ಬಳೆಗಳನ್ನು ಮಾಡಿದರು. ಆ ಅಗುಳಿಗಳನ್ನೂ ಚಿನ್ನದ ತಗಡುಗಳಿಂದ ಹೊದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಆ ಚೌಕಟ್ಟುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿ ಅವುಗಳಲ್ಲಿ ಆ ಅಗುಳಿಗಳಿಗಾಗಿ ಚಿನ್ನದ ಬಳೆಗಳನ್ನು ಮಾಡಿದರು. ಆ ಅಗುಳಿಗಳನ್ನೂ ಚಿನ್ನದ ತಗಡುಗಳಿಂದ ಹೊದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಆ ಚೌಕಟ್ಟುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿ ಅವುಗಳಲ್ಲಿ ಆ ಅಗುಳಿಗಳಿಗಾಗಿ ಚಿನ್ನದ ಬಳೆಗಳನ್ನು ಮಾಡಿದರು. ಆ ಅಗುಳಿಗಳನ್ನೂ ಚಿನ್ನದ ತಗಡುಗಳಿಂದ ಹೊದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಆ ಚೌಕಟ್ಟುಗಳನ್ನು ಬಂಗಾರದಿಂದ ಹೊದಿಸಿ, ಆ ಅಗುಳಿಗಳಿಗಾಗಿ ಬಂಗಾರದಿಂದ ಬಳೆಗಳನ್ನು ಮಾಡಿ, ಮಾಡಿದ ಅಗುಳಿಗಳನ್ನು ಬಂಗಾರದಿಂದ ಹೊದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ವಿಮೋಚನಕಾಂಡ 36:34
4 ತಿಳಿವುಗಳ ಹೋಲಿಕೆ  

ಆ ಬಳೆಗಳು ಅಡ್ಡಪಟ್ಟಿಗೆ ಜೋಡಿಸಿಕೊಂಡಿರಬೇಕು. ಮೇಜನ್ನು ಹೊತ್ತುಕೊಂಡು ಹೋಗುವುದಕ್ಕೆ ಉಪಯೋಗಿಸುವ ಕೋಲುಗಳನ್ನು ಅವುಗಳಲ್ಲಿ ಸೇರಿಸಬೇಕು.

ಚೌಕಟ್ಟುಗಳನ್ನು ಒಂದು ಕೊನೆಯಿಂದ ಇನ್ನೊಂದು ಕೊನೆಯವರೆಗೂ ಹಾದುಹೋಗುವಂತೆ ಅವರು ಮಧ್ಯದ ಅಗುಳಿಯನ್ನು ಮಾಡಿದರು.

ಮಹಾಪವಿತ್ರಸ್ಥಳದ ದ್ವಾರಕ್ಕೆ ವಿಶೇಷ ಪರದೆಯನ್ನು ಮಾಡಲು ಅವರು ಶ್ರೇಷ್ಠ ನಾರುಬಟ್ಟೆಯನ್ನು, ನೀಲಿ, ನೇರಳೆ, ಕೆಂಪುದಾರಗಳನ್ನು ಉಪಯೋಗಿಸಿದರು. ಅವರು ಕೆರೂಬಿಗಳ ಚಿತ್ರಗಳನ್ನು ಪರದೆಯಲ್ಲಿ ಕಸೂತಿ ಹಾಕಿದರು.

ಸೊಲೊಮೋನನು ಶುದ್ಧ ಚಿನ್ನದ ತಗಡನ್ನು ಈ ಕೊಠಡಿಗೆ ಹೊದಿಸಿದನು. ಈ ಕೊಠಡಿಯ ಮುಂದೆ ಧೂಪವೇದಿಕೆಯನ್ನು ಅವನು ನಿರ್ಮಿಸಿದನು. ಅವನು ಆ ವೇದಿಕೆಗೆ ಚಿನ್ನದ ಹೊದಿಕೆಯನ್ನೂ ಅದರ ಸುತ್ತಲೂ ಚಿನ್ನದ ಸರಪಣಿಗಳನ್ನೂ ಜೋಡಿಸಿದನು. ಆ ಕೊಠಡಿಯಲ್ಲಿ ಎರಡು ಕೆರೂಬಿಗಳ ಪ್ರತಿಮೆಗಳಿದ್ದವು. ಆ ಪ್ರತಿಮೆಗಳಿಗೆ ಚಿನ್ನದ ಹೊದಿಕೆಯನ್ನು ಹೊದಿಸಿದ್ದರು.

ನಮ್ಮನ್ನು ಅನುಸರಿಸಿ:

ಜಾಹೀರಾತುಗಳು

ಜಾಹೀರಾತುಗಳು