ವಿಮೋಚನಕಾಂಡ 36:36 - ಪರಿಶುದ್ದ ಬೈಬಲ್36 ಅವರು ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿದರು ಮತ್ತು ಕಂಬಗಳನ್ನು ಚಿನ್ನದಿಂದ ಹೊದಿಸಿದರು. ಬಳಿಕ ಅವರು ಕಂಬಗಳಿಗೆ ಚಿನ್ನದ ಕೊಂಡಿಗಳನ್ನು ಮಾಡಿದರು. ಅವರು ಕಂಬಗಳಿಗೆ ನಾಲ್ಕು ಬೆಳ್ಳಿಯ ಗದ್ದಿಗೇಕಲ್ಲುಗಳನ್ನು ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಅದಕ್ಕೆ ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿ ಚಿನ್ನದ ತಗಡುಗಳನ್ನು ಹೊದಿಸಿದರು; ಅವುಗಳಿಗೆ ಚಿನ್ನದ ಕೊಂಡಿಗಳನ್ನು ಮಾಡಿ ನಾಲ್ಕು ಬೆಳ್ಳಿಯ ಗದ್ದಿಗೆಕಲ್ಲುಗಳನ್ನು ಎರಕಹೊಯಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಅದಕ್ಕೆ ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿ ಚಿನ್ನದ ತಗಡುಗಳನ್ನು ಹೊದಿಸಿದರು; ಅವುಗಳಿಗೆ ಚಿನ್ನದ ಕೊಂಡಿಗಳನ್ನು ಮಾಡಿ, ನಾಲ್ಕು ಬೆಳ್ಳಿಯ ಗದ್ದಿಗೇಕಲ್ಲುಗಳನ್ನು ಎರಕಹೊಯಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಅದಕ್ಕೆ ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿ ಚಿನ್ನದ ತಗಡುಗಳನ್ನು ಹೊದಿಸಿದರು; ಅವುಗಳಿಗೆ ಚಿನ್ನದ ಕೊಂಡಿಗಳನ್ನು ಮಾಡಿ ನಾಲ್ಕು ಬೆಳ್ಳಿಯ ಗದ್ದಿಗೇಕಲ್ಲುಗಳನ್ನು ಎರಕಹೊಯಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಅದಕ್ಕೆ ಜಾಲಿ ಮರದ ನಾಲ್ಕು ಸ್ತಂಭಗಳನ್ನು ಮಾಡಿ, ಬಂಗಾರ ತಗಡುಗಳಿಂದ ಅವುಗಳನ್ನು ಹೊದಿಸಿದರು. ಅವುಗಳಿಗೆ ಬಂಗಾರದ ಕೊಂಡಿಗಳನ್ನು ಮಾಡಿ, ಅವುಗಳಿಗೆ ಬೆಳ್ಳಿಯ ನಾಲ್ಕು ಗದ್ದಿಗೇ ಕಲ್ಲುಗಳನ್ನು ಎರಕ ಹೊಯ್ದರು. ಅಧ್ಯಾಯವನ್ನು ನೋಡಿ |