ವಿಮೋಚನಕಾಂಡ 36:37 - ಪರಿಶುದ್ದ ಬೈಬಲ್37 ಬಳಿಕ ಗುಡಾರದ ಬಾಗಿಲಿಗೆ ಪರದೆಯನ್ನು ಮಾಡಿದರು. ಅವರು ಈ ಪರದೆಯನ್ನು ಮಾಡಲು ನೀಲಿ, ನೇರಳೆ, ಕೆಂಪುದಾರವನ್ನು, ಶ್ರೇಷ್ಠ ನಾರುಬಟ್ಟೆಯನ್ನು ಉಪಯೋಗಿಸಿದರು ಮತ್ತು ಅವರು ಚಿತ್ರಗಳನ್ನು ಅದರಲ್ಲಿ ಹೆಣೆದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಡೇರೆಯ ಬಾಗಿಲಿಗೆ ಹುರಿ ನಾರಿನ ಪರದೆಯಲ್ಲಿ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದ ಕಸೂತಿಹಾಕಿ ಪರದೆಯನ್ನು ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಡೇರೆಯ ಬಾಗಿಲಿಗೆ ಹುರಿನಾರಿನ ಬಟ್ಟೆಯಲ್ಲಿ ನೀಲಿ, ಊದ ಹಾಗು ಕಡುಗೆಂಪು ವರ್ಣಗಳುಳ್ಳ ದಾರದಿಂದ ವಿಚಿತ್ರವಾಗಿ ಕಸೂತಿಹಾಕಿ ಪರದೆಯನ್ನು ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಡೇರೆಯ ಬಾಗಲಿಗೆ ಹುರಿನಾರಿನ ಬಟ್ಟೆಯಲ್ಲಿ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದ ವಿಚಿತ್ರವಾಗಿ ಕಸೂತಿಹಾಕಿ ಪರದೆಯನ್ನು ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಗುಡಾರದ ಬಾಗಿಲಿಗೆ ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ನಯವಾದ ನಾರುಗಳಿಂದ ಹೊಸೆದು ಕಸೂತಿ ಕೆಲಸಮಾಡಿದ ಪರದೆಯನ್ನು ಮಾಡಿದರು. ಅಧ್ಯಾಯವನ್ನು ನೋಡಿ |