ವಿಮೋಚನಕಾಂಡ 37:15 - ಪರಿಶುದ್ದ ಬೈಬಲ್15 ಬಳಿಕ ಮೇಜನ್ನು ಹೊರುವುದಕ್ಕಾಗಿ ಉಪಯೋಗಿಸಲ್ಪಡುತ್ತಿದ್ದ ಕೋಲುಗಳನ್ನು ಜಾಲೀಮರದಿಂದ ಮಾಡಿದನು. ಕೋಲುಗಳನ್ನು ಅಪ್ಪಟ ಬಂಗಾರದಿಂದ ಹೊದಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಮೇಜನ್ನು ಹೊತ್ತುಕೊಂಡು ಹೋಗುವವರಿಗಾಗಿ ಜಾಲೀಮರದಿಂದ ಕಂಬಗಳನ್ನು ಮಾಡಿ, ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಮೇಜನ್ನು ಹೊರುವುದಕ್ಕೆ ಗದ್ದಿಗೆಗಳನ್ನು ಜಾಲೀಮರದಿಂದ ಮಾಡಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಮೇಜನ್ನು ಹೊರುವದಕ್ಕೆ ಕೋಲುಗಳನ್ನು ಜಾಲೀಮರದಿಂದ ಮಾಡಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಮೇಜನ್ನು ಹೊತ್ತುಕೊಂಡು ಹೋಗುವವರಿಗಾಗಿ ಜಾಲಿ ಮರದಿಂದ ಕೋಲುಗಳನ್ನು ಮಾಡಿ, ಅವುಗಳಿಗೆ ಬಂಗಾರದಿಂದ ಹೊದಿಸಲಾಯಿತು. ಅಧ್ಯಾಯವನ್ನು ನೋಡಿ |