Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 37:18 - ಪರಿಶುದ್ದ ಬೈಬಲ್‌

18 ದೀಪಸ್ತಂಭಕ್ಕೆ ಆರು ಕೊಂಬೆಗಳಿದ್ದವು. ಮೂರು ಕೊಂಬೆಗಳು ಒಂದು ಕಡೆಯಲ್ಲೂ ಇನ್ನು ಮೂರು ಕೊಂಬೆಗಳು ಇನ್ನೊಂದು ಕಡೆಯಲ್ಲಿಯೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಕಂಬದ ಒಂದೊಂದು ಪಾರ್ಶ್ವದಲ್ಲಿ ಮೂರು ಮೂರು ಕೊಂಬೆಗಳಂತೆ ಒಟ್ಟು ಆರು ಕೊಂಬೆಗಳು ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಕಂಬದ ಒಂದೊಂದು ಪಾರ್ಶ್ವದಲ್ಲಿ ಮೂರು ಮೂರು ಕೊಂಬೆಗಳು, ಅಂತೂ ಆರು ಕೊಂಬೆಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಕಂಬದ ಒಂದೊಂದು ಪಾರ್ಶ್ವದಲ್ಲಿ ಮೂರು ಮೂರು ಕೊಂಬೆಗಳು ಅಂತೂ ಆರು ಕೊಂಬೆಗಳು ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆ ದೀಪಸ್ತಂಭದಿಂದ ಆರು ಕೊಂಬೆಗಳು ಹೊರ ಬಂದಿದ್ದವು. ಅಂದರೆ ಒಂದು ಭಾಗದಿಂದ ಮೂರು ಕೊಂಬೆಗಳೂ ಮತ್ತೊಂದು ಭಾಗದಿಂದ ಮೂರು ಕೊಂಬೆಗಳೂ ಹೊರಗೆ ಬಂದಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 37:18
4 ತಿಳಿವುಗಳ ಹೋಲಿಕೆ  

“ದೀಪಸ್ತಂಭಕ್ಕೆ ಒಂದೊಂದು ಪಾರ್ಶ್ವದಲ್ಲಿ ಮೂರುಮೂರು ಕೊಂಬೆಗಳಂತೆ ಆರು ಕೊಂಬೆಗಳಿರಬೇಕು.


ಬಳಿಕ ಅವನು ದೀಪಸ್ತಂಭವನ್ನು ಮಾಡಿದನು. ಅವನು ಅಪ್ಪಟ ಬಂಗಾರದಿಂದ ಕಂಬವನ್ನು ಮಾಡಿದನು. ತರುವಾಯ ಹೂವು, ಮೊಗ್ಗು ಮತ್ತು ದಳಗಳನ್ನು ಮಾಡಿ ಜೋಡಿಸಿದನು. ಹೀಗೆ ಅವು ಪುಷ್ಪಾಲಂಕಾರವಾದ ಒಂದೇ ವಸ್ತುವಾಯಿತು.


ಪ್ರತಿಯೊಂದು ಕೊಂಬೆಗಳಲ್ಲಿ ಮೂರುಮೂರು ಹೂವುಗಳಿದ್ದವು. ಈ ಹೂವುಗಳು ಮೊಗ್ಗು, ದಳಗಳಿಂದ ಕೂಡಿದ ಬಾದಾಮಿಹೂವುಗಳಂತೆ ಮಾಡಲ್ಪಟ್ಟವು.


“ಆರೋನನು ಪವಿತ್ರಗುಡಾರದಲ್ಲಿ ದೀಪಸ್ತಂಭದ ಮೇಲಿನ ದೀಪಗಳನ್ನು ಕ್ರಮಪಡಿಸಲು ಹೇಳು. ಆಗ ದೀಪಸ್ತಂಭದ ಮುಂದಿನ ಸ್ಥಳದಲ್ಲಿ ಬೆಳಕು ಪ್ರಕಾಶಿಸುವುದು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು