ವಿಮೋಚನಕಾಂಡ 37:2 - ಪರಿಶುದ್ದ ಬೈಬಲ್2 ಪೆಟ್ಟಿಗೆಯ ಹೊರಗಿನ ಮತ್ತು ಒಳಗಿನ ಭಾಗವನ್ನು ಅಪ್ಪಟ ಬಂಗಾರದಿಂದ ಹೊದಿಸಿದನು. ಬಳಿಕ ಪೆಟ್ಟಿಗೆಯ ಸುತ್ತಲೂ ಚಿನ್ನದ ಗೋಟು ಕಟ್ಟಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಚೊಕ್ಕ ಬಂಗಾರದ ತಗಡುಗಳನ್ನು ಅದರ ಹೊರಗಡೆಯೂ ಮತ್ತು ಒಳಗಡೆಯೂ ಹೊದಿಸಿದನು. ಅದರ ಮೇಲೆ ಸುತ್ತಲು ಚಿನ್ನದ ಕಿರೀಟವನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಚೊಕ್ಕಬಂಗಾರದ ತಗಡುಗಳನ್ನು ಅದರ ಹೊರಗಡೆಯೂ ಒಳಗಡೆಯೂ ಹೊದಿಸಿದನು; ಅದರ ಮೇಲೆ ಸುತ್ತಲೂ ಚಿನ್ನದ ತೋರಣ ಕಟ್ಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಚೊಕ್ಕಬಂಗಾರದ ತಗಡುಗಳನ್ನು ಅದರ ಹೊರಗಡೆಯೂ ಒಳಗಡೆಯೂ ಹೊದಿಸಿದನು; ಅದರ ಮೇಲೆ ಸುತ್ತಲೂ ಚಿನ್ನದ ಗೋಟು ಕಟ್ಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅದನ್ನು ಶುದ್ಧ ಬಂಗಾರದಿಂದ ಒಳಗೂ ಹೊರಗೂ ಹೊದಿಸಿ, ಅದರ ಸುತ್ತಲೂ ಬಂಗಾರದ ತೋರಣವನ್ನು ಮಾಡಿದನು. ಅಧ್ಯಾಯವನ್ನು ನೋಡಿ |