ವಿಮೋಚನಕಾಂಡ 37:24 - ಪರಿಶುದ್ದ ಬೈಬಲ್24 ದೀಪಸ್ತಂಭವನ್ನು ಮತ್ತು ಅದರ ಉಪಕರಣಗಳನ್ನು ಮಾಡಲು ಎಪ್ಪತ್ತೈದು ಪೌಂಡು ಅಪ್ಪಟ ಬಂಗಾರವನ್ನು ಉಪಯೋಗಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ದೀಪಸ್ತಂಭವನ್ನೂ ಅದರ ಎಲ್ಲಾ ಉಪಕರಣಗಳನ್ನೂ ಒಂದು ತಲಾಂತು ಚೊಕ್ಕ ಬಂಗಾರದಿಂದ ಮಾಡಲಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ದೀಪವೃಕ್ಷವೂ ಅದರ ಎಲ್ಲಾ ಉಪಕರಣಗಳೂ ಮೂವತ್ತೈದು ಕಿಲೋಗ್ರಾಂ ಚೊಕ್ಕಬಂಗಾರದವುಗಳಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ದೀಪಸ್ತಂಭವೂ ಅದರ ಎಲ್ಲಾ ಉಪಕರಣಗಳೂ ಒಂದು ತಲಾಂತು ಚೊಕ್ಕಬಂಗಾರದವುಗಳಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ದೀಪಸ್ತಂಭವನ್ನೂ ಅದರ ಎಲ್ಲಾ ಸಲಕರಣೆಗಳನ್ನೂ ಒಂದು ತಲಾಂತು ಶುದ್ಧ ಬಂಗಾರದಿಂದ ಮಾಡಿದರು. ಅಧ್ಯಾಯವನ್ನು ನೋಡಿ |