Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 37:3 - ಪರಿಶುದ್ದ ಬೈಬಲ್‌

3 ಅವನು ಚಿನ್ನದ ನಾಲ್ಕು ಬಳೆಗಳನ್ನು ಮಾಡಿಸಿ ಪೆಟ್ಟಿಗೆಯ ನಾಲ್ಕು ಮೂಲೆಗಳಲ್ಲಿ ಇರಿಸಿದನು. ಈ ಬಳೆಗಳು ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಲು ಉಪಯೋಗಿಸಲ್ಪಡುತ್ತಿದ್ದವು. ಪ್ರತಿಯೊಂದು ಬದಿಯಲ್ಲೂ ಎರಡು ಬಳೆಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾಲ್ಕು ಬಂಗಾರದ ಬಳೆಗಳನ್ನು ಎರಕಹೊಯಿಸಿ ಅದರ ನಾಲ್ಕು ಮೂಲೆಗಳಲ್ಲಿ ಅಂದರೆ, ಒಂದೊಂದು ಕಡೆಯಲ್ಲಿ ಎರಡೆರಡು ಬಳೆಗಳನ್ನು ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಾಲ್ಕು ಬಂಗಾರದ ಬಳೆಗಳನ್ನು ಎರಕಹೊಯಿಸಿ ಅದರ ನಾಲ್ಕು ಮೂಲೆಗಳಲ್ಲಿ, ಅಂದರೆ ಒಂದೊಂದು ಕಡೆಯಲ್ಲಿ ಎರಡೆರಡು ಬಳೆಗಳನ್ನು ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಾಲ್ಕು ಬಂಗಾರದ ಬಳೆಗಳನ್ನು ಎರಕ ಹೊಯಿಸಿ ಅದರ ನಾಲ್ಕು ಮೂಲೆಗಳಲ್ಲಿ ಅಂದರೆ ಒಂದೊಂದು ಕಡೆಯಲ್ಲಿ ಎರಡೆರಡು ಬಳೆಗಳನ್ನು ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅದರ ನಾಲ್ಕು ಬಂಗಾರದ ಬಳೆಗಳನ್ನು ಎರಕಹೊಯಿಸಿ ಅದರ ನಾಲ್ಕು ಮೂಲೆಗಳಲ್ಲಿ ಎಂದರೆ ಒಂದು ಕಡೆಯಲ್ಲಿ ಎರಡು ಬಳೆಗಳನ್ನು ಮತ್ತೊಂದು ಕಡೆಯಲ್ಲಿ ಎರಡು ಬಳೆಗಳನ್ನು ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 37:3
5 ತಿಳಿವುಗಳ ಹೋಲಿಕೆ  

ಪೆಟ್ಟಿಗೆಯ ಹೊರಗಿನ ಮತ್ತು ಒಳಗಿನ ಭಾಗವನ್ನು ಅಪ್ಪಟ ಬಂಗಾರದಿಂದ ಹೊದಿಸಿದನು. ಬಳಿಕ ಪೆಟ್ಟಿಗೆಯ ಸುತ್ತಲೂ ಚಿನ್ನದ ಗೋಟು ಕಟ್ಟಿಸಿದನು.


ಬಳಿಕ ಪೆಟ್ಟಿಗೆಯನ್ನು ಹೊರುವುದಕ್ಕಾಗಿ ಕೋಲುಗಳನ್ನು ಜಾಲೀಮರದಿಂದ ಮಾಡಿಸಿದನು. ಅದನ್ನು ಅಪ್ಪಟ ಬಂಗಾರದಿಂದ ಹೊದಿಸಿದನು.


ಮೋಶೆಯು ಆಜ್ಞಾಪಿಸಿದ್ದ ಪ್ರಕಾರವೇ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಲು ಬೇಕಾದ ಕೋಲುಗಳನ್ನು ಲೇವಿಯರು ಸಿದ್ಧಪಡಿಸಿದರು. ಯೆಹೋವನು ಹೇಳಿದಂತೆಯೇ ಅವರು ಪೆಟ್ಟಿಗೆಯನ್ನು ಹೊತ್ತುಕೊಂಡು ಹೋದರು.


ಕೆರೂಬಿಗಳ ರೆಕ್ಕೆಗಳು ಒಡಂಬಡಿಕೆಯ ಪೆಟ್ಟಿಗೆಯ ಮೇಲೆ ಚಾಚಿಕೊಂಡಿದ್ದವು. ಕೆರೂಬಿಗಳು ಆ ಪೆಟ್ಟಿಗೆಯ ಮೇಲೆಯೂ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಲು ಉಪಯೋಗಿಸುತ್ತಿದ್ದ ಕಂಬಗಳ ಮೇಲೆಯೂ ನಿಂತುಕೊಂಡಿದ್ದವು.


“ಸ್ವಾಮೀ, ಅವರು ಯಾರೆಂಬುದು ನಿಮಗೆ ತಿಳಿದಿದೆ” ಎಂದು ನಾನು ಉತ್ತರಿಸಿದೆನು. ಆಗ ಹಿರಿಯನು, “ಈ ಜನರು ಭೀಕರ ಸಂಕಟವನ್ನು ಅನುಭವಿಸಿ ಬಂದವರು. ಅವರು ಕುರಿಮರಿಯಾದಾತನ ರಕ್ತದಿಂದ ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡಿದ್ದಾರೆ. ಈಗ ಅವರು ಶುಭ್ರವಾಗಿದ್ದಾರೆ ಮತ್ತು ಬಿಳುಪಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು