ವಿಮೋಚನಕಾಂಡ 38:11 - ಪರಿಶುದ್ದ ಬೈಬಲ್11 ಅಂಗಳದ ಉತ್ತರ ಭಾಗದಲ್ಲಿಯೂ ನೂರು ಮೊಳ ಉದ್ದದ ಪರದೆಗಳ ಗೋಡೆಯಿತ್ತು. ಅವುಗಳಿಗೆ ಇಪ್ಪತ್ತು ಕಂಬಗಳು, ಇಪ್ಪತ್ತು ತಾಮ್ರದ ಗದ್ದಿಗೇಕಲ್ಲುಗಳು ಇದ್ದವು. ಕಂಬಗಳ ಕೊಂಡಿಗಳು ಮತ್ತು ಪರದೆಯ ಕೋಲುಗಳು ಬೆಳ್ಳಿಯಿಂದ ಮಾಡಲ್ಪಟ್ಟಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಉತ್ತರದ ಕಡೆಯಲ್ಲಿಯೂ ನೂರು ಮೊಳ ಉದ್ದವಾದ ಪರದೆಗಳಿದ್ದವು ಅವುಗಳಿಗೆ ಇಪ್ಪತ್ತು ಕಂಬಗಳೂ ಇಪ್ಪತ್ತು ತಾಮ್ರದ ಗದ್ದಿಗೆಕಲ್ಲುಗಳೂ ಇದ್ದವು; ಕಂಬಗಳ ಕೊಂಡಿಗಳೂ ಕಟ್ಟುಗಳೂ ಬೆಳ್ಳಿಯವುಗಳಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಉತ್ತರ ಕಡೆಯಲ್ಲಿಯೂ ನೂರು ಮೊಳ ಉದ್ದವಾದ ತೆರೆಗಳೂ ಇಪ್ಪತ್ತು ಕಂಬಗಳೂ ಇಪ್ಪತ್ತು ತಾಮ್ರದ ಗದ್ದಿಗೇಕಲ್ಲುಗಳೂ ಇದ್ದವು; ಕಂಬಗಳ ಕೊಂಡಿಗಳೂ ಕಟ್ಟುಗಳೂ ಬೆಳ್ಳಿಯವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಉತ್ತರ ಕಡೆಯಲ್ಲಿಯೂ ನೂರು ಮೊಳ ಉದ್ದವಾದ ತೆರೆಗಳೂ ಇಪ್ಪತ್ತು ಕಂಬಗಳೂ ಇಪ್ಪತ್ತು ತಾಮ್ರದ ಗದ್ದಿಗೇಕಲ್ಲುಗಳೂ ಇದ್ದವು; ಕಂಬಗಳ ಕೊಂಡಿಗಳೂ ಕಟ್ಟುಗಳೂ ಬೆಳ್ಳಿಯವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಉತ್ತರ ದಿಕ್ಕಿನ ಪರದೆಗಳು ಸುಮಾರು ನಲವತ್ತೈದು ಮೀಟರ್ ಉದ್ದವಾಗಿದ್ದವು. ಇಪ್ಪತ್ತು ಸ್ತಂಭಗಳು ಮತ್ತು ಇಪ್ಪತ್ತು ಕಂಚಿನ ಗದ್ದಿಗೇ ಕಲ್ಲುಗಳಿದ್ದವು. ಆ ಸ್ತಂಭಗಳ ಕೊಂಡಿಗಳು ಮತ್ತು ಕಟ್ಟುಗಳು ಬೆಳ್ಳಿಯಿಂದ ಮಾಡಿದ್ದಾಗಿದ್ದವು. ಅಧ್ಯಾಯವನ್ನು ನೋಡಿ |