Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 38:16 - ಪರಿಶುದ್ದ ಬೈಬಲ್‌

16 ಅಂಗಳದ ಸುತ್ತಲಿದ್ದ ಪರದೆಗಳೆಲ್ಲಾ ಶ್ರೇಷ್ಠ ನಾರುಬಟ್ಟೆಯಿಂದ ಮಾಡಲ್ಪಟ್ಟಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅಂಗಳದ ಸುತ್ತಲಿರುವ ಪರದೆಗಳೆಲ್ಲವು ನಯವಾಗಿ ಹೆಣೆದ ಹತ್ತಿಯ ಬಟ್ಟೆಯಿಂದ ಮಾಡಲ್ಪಟ್ಟಿದ್ದವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅಂಗಳದ ಸುತ್ತಲಿರುವ ತೆರೆಗಳೆಲ್ಲಾ ಹುರಿನಾರಿನ ಬಟ್ಟೆಯಿಂದಲೇ ಮಾಡಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅಂಗಳದ ಸುತ್ತಲಿರುವ ತೆರೆಗಳೆಲ್ಲಾ ಹುರಿನಾರಿನ ಬಟ್ಟೆಯೇ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅಂಗಳದ ಸುತ್ತಲಿದ್ದ ಎಲ್ಲ ಪರದೆಗಳು ನಯವಾಗಿ ಹೊಸೆದ ನಾರಿನ ಬಟ್ಟೆಯಿಂದ ಮಾಡಲಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 38:16
2 ತಿಳಿವುಗಳ ಹೋಲಿಕೆ  

ಬಾಗಿಲಿನ ಇನ್ನೊಂದು ಕಡೆಯಲ್ಲೂ ಪರದೆಗಳ ಗೋಡೆಯು ಹದಿನೈದು ಮೊಳ ಉದ್ದವಾಗಿತ್ತು. ಆ ಕಡೆಯಲ್ಲಿ ಮೂರು ಕಂಬಗಳೂ ಮೂರು ಗದ್ದೀಗೆಕಲ್ಲುಗಳೂ ಇದ್ದವು.


ಕಂಬಗಳ ಗದ್ದಿಗೇಕಲ್ಲುಗಳನ್ನು ತಾಮ್ರದಿಂದ ಮಾಡಲಾಗಿತ್ತು. ಕೊಂಡಿಗಳನ್ನು ಮತ್ತು ಪರದೆಯ ಕೋಲುಗಳನ್ನು ಬೆಳ್ಳಿಯಿಂದ ಮಾಡಲಾಗಿತ್ತು. ಕಂಬಗಳ ತುದಿಗಳನ್ನೂ ಬೆಳ್ಳಿಯಿಂದ ಹೊದಿಸಲಾಗಿತ್ತು. ಅಂಗಳದಲ್ಲಿದ್ದ ಕಂಬಗಳಿಗೆಲ್ಲಾ ಬೆಳ್ಳಿಯಿಂದ ಮಾಡಿದ ಪರದೆಯ ಕೋಲುಗಳಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು