Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 38:22 - ಪರಿಶುದ್ದ ಬೈಬಲ್‌

22 ಯೆಹೋವನು ಮೋಶೆಗೆ ಆಜ್ಞಾಪಿಸಿದ ಪ್ರತಿಯೊಂದನ್ನೂ ಯೆಹೂದಕುಲದ ಹೂರನ ಮೊಮ್ಮಗನೂ ಊರಿಯ ಮಗನೂ ಆದ ಬೆಚಲೇಲನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೆಹೋವನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಯೆಹೂದ ಕುಲದ ಹೂರನ ಮೊಮ್ಮಗನೂ ಊರಿಯ ಮಗನೂ ಆಗಿದ್ದ ಬೆಚಲೇಲನೇ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಿದವನು ಯೆಹೂದ ಕುಲದ ಹೂರನ ಮೊಮ್ಮಗನೂ ಊರಿಯ ಮಗನೂ ಆಗಿದ್ದ ಬೆಚಲೇಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಯೆಹೋವನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಿದವರು ಯಾರಂದರೆ - ಯೆಹೂದ ಕುಲದ ಹೂರನ ಮೊಮ್ಮಗನೂ ಊರಿಯ ಮಗನೂ ಆಗಿದ್ದ ಬೆಚಲೇಲನೇ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಯೆಹೂದ ಕುಲದವನಾದ ಊರಿಯ ಮಗನೂ ಹೂರನ ಮೊಮ್ಮಗನೂ ಆದ ಬೆಚಲಯೇಲನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 38:22
7 ತಿಳಿವುಗಳ ಹೋಲಿಕೆ  

ಬಳಿಕ ಮೋಶೆಯು ಇಸ್ರೇಲರಿಗೆ ಹೀಗೆಂದನು: “ನೋಡಿರಿ, ಯೆಹೋವನು ಯೆಹೂದ ಕುಲದಿಂದ ಊರಿಯ ಮಗನಾದ ಬೆಚಲೇಲನನ್ನು ಆರಿಸಿಕೊಂಡಿದ್ದಾನೆ. ಊರಿಯು ಹೂರನ ಮಗ.


ನಾನು ನಿಮಗೆ ಆಜ್ಞಾಪಿಸಿದವುಗಳಿಗೆಲ್ಲಾ ವಿಧೇಯರಾಗುವಂತೆ ಜನರಿಗೆ ಉಪದೇಶಿಸಿ, ಲೋಕಾಂತ್ಯದವರೆಗೂ ಸದಾಕಾಲ ನಾನು ನಿಮ್ಮೊಂದಿಗಿರುತ್ತೇನೆ” ಎಂದು ಹೇಳಿದನು.


ಆದರೆ ಯೆಹೋವನು ನನಗೆ, “ನಾನು ಕೇವಲ ಹುಡುಗನೆಂದು ಹೇಳಬೇಡ, ನಾನು ಕಳುಹಿಸುವ ಸ್ಥಳಗಳಿಗೆ ನೀನು ಹೋಗಬೇಕು. ನಾನು ಹೇಳು ಅಂದದ್ದನ್ನೆಲ್ಲ ನೀನು ಹೇಳಬೇಕು.


ನಿನ್ನ ಆಜ್ಞೆಗಳನ್ನು ಕಲಿಯುವಾಗ ನನಗೆ ನಾಚಿಕೆಯಾಗದು.


ಒಡಂಬಡಿಕೆಯ ಗುಡಾರವಾದ ಪವಿತ್ರಗುಡಾರವನ್ನು ಮಾಡಲು ಉಪಯೋಗಿಸಿದ ಎಲ್ಲಾ ವಸ್ತುಗಳನ್ನು ಬರೆದಿಡಬೇಕೆಂದು ಮೋಶೆಯು ಲೇವಿಯರಿಗೆ ಆಜ್ಞಾಪಿಸಿದನು. ಈ ಪಟ್ಟಿಯು ಆರೋನನ ಮಗನಾದ ಈತಾಮಾರನ ವಶದಲ್ಲಿ ಇತ್ತು.


ಹೂರನು ಊರಿಯನ ತಂದೆ. ಊರಿಯು ಬೆಚಲೇಲನ ತಂದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು