ವಿಮೋಚನಕಾಂಡ 38:27 - ಪರಿಶುದ್ದ ಬೈಬಲ್27 ಯೆಹೋವನ ಪವಿತ್ರಸ್ಥಳ ಮತ್ತು ಪರದೆಗಳಿಗೆ ಬೇಕಾದ ನೂರು ಗದ್ದಿಗೇಕಲ್ಲುಗಳನ್ನು ಮಾಡಲು ಅವರು ಮೂರುಮುಕ್ಕಾಲು ಟನ್ ಬೆಳ್ಳಿಯನ್ನು ಉಪಯೋಗಿಸಿದರು. ಅವರು ಪ್ರತಿ ಗದ್ದಿಗೇಕಲ್ಲಿಗೆ ಎಪ್ಪತ್ತೈದು ಪೌಂಡು ಬೆಳ್ಳಿಯನ್ನು ಉಪಯೋಗಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ದೇವಮಂದಿರದ ಗದ್ದಿಗೆಕಲ್ಲುಗಳನ್ನೂ ಪರದೆಯ ಕಂಬಗಳ ಮೆಟ್ಟುವಕಲ್ಲುಗಳನ್ನೂ ಎರಕಹೊಯ್ಯುವುದರಲ್ಲಿ ಒಂದೊಂದು ಗದ್ದಿಗೆಕಲ್ಲಿಗೆ ಒಂದೊಂದು ತಲಾಂತಿನ ಮೇರೆಗೆ ನೂರು ತಲಾಂತು ಬೆಳ್ಳಿಯು ಉಪಯೋಗಿಸಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಈ ಬೆಳ್ಳಿಯಲ್ಲಿ 3,400 ಕಿಲೋಗ್ರಾಂನ್ನು ದೇವಮಂದಿರದ ನೂರು ಗದ್ದಿಗೇಕಲ್ಲುಗಳನ್ನು ಹಾಗು ತೆರೆಯ ಕಂಬಗಳ ಗದ್ದಿಗೇಕಲ್ಲುಗಳನ್ನು ಎರಕ ಹೊಯ್ಯಲು ಉಪಯೋಗಿಸಲಾಗಿತ್ತು. ಒಂದೊಂದು ಗದ್ದಿಗೆಗೆ 34 ಕಿಲೋಗ್ರಾಂನ್ನು ಉಪಯೋಗಿಸಲಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ದೇವಮಂದಿರದ ಗದ್ದಿಗೇ ಕಲ್ಲುಗಳನ್ನೂ ತೆರೆಯ ಕಂಬಗಳ ಗದ್ದಿಗೇಕಲ್ಲುಗಳನ್ನೂ ಎರಕಹೊಯ್ಯುವದರಲ್ಲಿ ಒಂದೊಂದು ಗದ್ದಿಗೇಕಲ್ಲಿಗೆ ಒಂದೊಂದು ತಲಾಂತಿನ ಮೇರೆಗೆ ನೂರು ತಲಾಂತು ಬೆಳ್ಳಿಯು ಉಪಯೋಗವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಪರಿಶುದ್ಧಾಲಯದ ಗದ್ದಿಗೇ ಕಲ್ಲುಗಳಿಗೆ ಮತ್ತು ಪರದೆಗಳ ಗದ್ದಿಗೇ ಕಲ್ಲುಗಳಿಗೆ ಎರಕ ಹೊಯ್ಯಲು 3,400 ಕಿಲೋಗ್ರಾಂ ಬೆಳ್ಳಿ ಹಿಡಿಯಿತು. ಒಂದು ಗದ್ದಿಗೇ ಕಲ್ಲಿಗೆ ಮೂವತ್ನಾಲ್ಕು ಕಿಲೋಗ್ರಾಂನಂತೆ ನೂರು ಗದ್ದಿಗೇ ಕಲ್ಲುಗಳಿಗೆ 3,400 ಕಿಲೋಗ್ರಾಂ ಬೆಳ್ಳಿ ಆಯಿತು. ಅಧ್ಯಾಯವನ್ನು ನೋಡಿ |