ವಿಮೋಚನಕಾಂಡ 38:31 - ಪರಿಶುದ್ದ ಬೈಬಲ್31 ಅದನ್ನು ಅಂಗಳದ ಸುತ್ತಲಿರುವ ಪರದೆಗಳ ಮತ್ತು ಬಾಗಿಲಿನ ಪರದೆಗಳ ಗದ್ದಿಗೇಕಲ್ಲುಗಳಿಗೂ ಉಪಯೋಗಿಸಲಾಯಿತು. ತಾಮ್ರವನ್ನು ಪವಿತ್ರಗುಡಾರದ ಮತ್ತು ಅಂಗಳದ ಸುತ್ತಲಿರುವ ಪರದೆಗಳ ಗೂಟಗಳನ್ನು ಮಾಡಲು ಉಪಯೋಗಿಸಲಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಅಂಗಳದ ಗದ್ದಿಗೆಕಲ್ಲುಗಳನ್ನು, ಅಂಗಳದ ಬಾಗಿಲಿನ ಮೆಟ್ಟುವ ಕಲ್ಲುಗಳನ್ನು ಹಾಗು ಗುಡಾರದ ಮತ್ತು ಅಂಗಳದ ಎಲ್ಲಾ ಗೂಟಗಳನ್ನು ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಅಂಗಳದ ಸುತ್ತಲಿನ ಗದ್ದಿಗೇಕಲ್ಲುಗಳನ್ನು, ಗುಡಾರದ ಮತ್ತು ಅಂಗಳದ ಎಲ್ಲಾ ಗೂಟಗಳನ್ನು ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಯಜ್ಞವೇದಿಯ ಎಲ್ಲಾ ಉಪಕರಣಗಳನ್ನೂ ಅಂಗಳದ ಸುತ್ತಲಿನ ಗದ್ದಿಗೇಕಲ್ಲುಗಳನ್ನೂ ಅಂಗಳದ ಬಾಗಲಿನ ಗದ್ದಿಗೇಕಲ್ಲುಗಳನ್ನೂ ಗುಡಾರದ ಮತ್ತು ಅಂಗಳದ ಎಲ್ಲಾ ಗೂಟಗಳನ್ನೂ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಅಂಗಳದ ಸುತ್ತಲಿನ ಗದ್ದಿಗೇ ಕಲ್ಲುಗಳನ್ನೂ, ಗುಡಾರದ ಮತ್ತು ಅಂಗಳದ ಸುತ್ತಲಿನ ಎಲ್ಲಾ ಗೂಟಗಳನ್ನೂ ಮಾಡಿದರು. ಅಧ್ಯಾಯವನ್ನು ನೋಡಿ |