Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 38:4 - ಪರಿಶುದ್ದ ಬೈಬಲ್‌

4 ಬಳಿಕ ಅವನು ವೇದಿಕೆಗೆ ತಾಮ್ರದ ಜಾಳಿಗೆಯನ್ನು ಮಾಡಿದನು. ಜಾಳಿಗೆಯು ಹೆಣಿಗೇ ಕೆಲಸದಿಂದ ಮಾಡಲಾಗಿತ್ತು. ಜಾಳಿಗೆಯು ವೇದಿಕೆಯ ಕೆಳಭಾಗದಲ್ಲಿರುವ ಕಟ್ಟೆಯ ಕೆಳಗೆ ಇಡಲ್ಪಟ್ಟಿತ್ತು. ಅದು ಕೆಳಗಿನಿಂದ ವೇದಿಕೆಯ ಅರ್ಧಭಾಗದಷ್ಟು ಮೇಲಕ್ಕೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯಜ್ಞವೇದಿಗೆ ಹೆಣಿಗೆ ಕೆಲಸದಿಂದ ತಾಮ್ರದ ಜಾಲರಿಯನ್ನು ಮಾಡಿಸಿದನು. ಅದು ಯಜ್ಞವೇದಿಯ ಸುತ್ತಲಿರುವ ಕಟ್ಟೆಯ ಕೆಳಗೆ ಯಜ್ಞವೇದಿಯ ಬುಡದಿಂದ ನಡುವಿನ ತನಕ ಇರುವಂತೆ ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಪೀಠದ ಹೆಣಿಗೇ ಕೆಲಸದಿಂದ ತಾಮ್ರದ ಜಾಳಿಗೆಯನ್ನು ಮಾಡಿದನು. ಅದು ಪೀಠದ ಸುತ್ತಲಿರುವ ಕಟ್ಟೆಯ ಕೆಳಗೆ ಪೀಠದ ಬುಡದಿಂದ ನಡುವಿನ ತನಕ ಇರುವಂತೆ ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ವೇದಿಗೆ ಹೆಣಿಗೇ ಕೆಲಸದಿಂದ ತಾಮ್ರದ ಜಾಳಿಗೆಯನ್ನು ಮಾಡಿದನು. ಅದು ವೇದಿಯ ಸುತ್ತಲಿರುವ ಕಟ್ಟೆಯ ಕೆಳಗೆ ವೇದಿಯ ಬುಡದಿಂದ ನಡುವಿನ ತನಕ ಇರುವಂತೆ ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಬಲಿಪೀಠಕ್ಕೆ ಹೆಣಿಗೆ ಕೆಲಸದಿಂದ ಕಂಚಿನ ಜಾಳಿಗೆಯನ್ನು ಮಾಡಿದರು. ಅದು ಬಲಿಪೀಠದ ಸುತ್ತಲಿರುವ ಕಟ್ಟಿಗೆಯ ಕಟ್ಟೆಯ ಕೆಳಗೆ ಇದ್ದು, ಅದನ್ನು ಬಲಿಪೀಠದ ಕೆಳಭಾಗದಿಂದ ಮಧ್ಯದವರೆಗೆ ಇರುವಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 38:4
4 ತಿಳಿವುಗಳ ಹೋಲಿಕೆ  

ಯಜ್ಞವೇದಿಕೆಗೆ ಹೆಣಿಗೇ ಕೆಲಸದಿಂದ ತಾಮ್ರದ ಜಾಳಿಗೆ ಮಾಡಿಸಬೇಕು. ಈ ಜಾಳಿಗೆಯ ನಾಲ್ಕುಮೂಲೆಗಳಲ್ಲಿ ನಾಲ್ಕು ತಾಮ್ರದ ಬಳೆಗಳನ್ನು ಮಾಡಿಸಬೇಕು.


ಆ ಜಾಳಿಗೆಯು ಯಜ್ಞವೇದಿಕೆಯ ಸುತ್ತಲಿರುವ ಕಟ್ಟೆಯ ಕೆಳಗೆ ಇದ್ದು ಯಜ್ಞವೇದಿಕೆಯ ಬುಡದಿಂದ ಅರ್ಧದಷ್ಟು ಮೇಲಕ್ಕೆ ಇರಬೇಕು.


ಬಳಿಕ ವೇದಿಕೆಯಲ್ಲಿ ಉಪಯೋಗಿಸುವ ಎಲ್ಲಾ ಉಪಕರಣಗಳನ್ನು ಅಂದರೆ ಮಡಿಕೆಗಳು, ಸಲಿಕೆಗಳು, ಬೋಗುಣಿಗಳು, ಮುಳ್ಳುಗಳು ಮತ್ತು ಅಗ್ಗಿಷ್ಟಿಗೆಗಳನ್ನು ತಾಮ್ರದಿಂದ ಮಾಡಿದನು.


ಬಳಿಕ ಅವನು ತಾಮ್ರದ ಬಳೆಗಳನ್ನು ಮಾಡಿದನು. ಈ ಬಳೆಗಳು ವೇದಿಕೆಯನ್ನು ಕೋಲುಗಳಿಂದ ಹೊರುವುದಕ್ಕೆ ಉಪಯುಕ್ತವಾಗಿದ್ದವು. ಅವನು ಬಳೆಗಳನ್ನು ಜಾಳಿಗೆಯ ನಾಲ್ಕು ಮೂಲೆಗಳಲ್ಲಿ ಇಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು