Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 38:5 - ಪರಿಶುದ್ದ ಬೈಬಲ್‌

5 ಬಳಿಕ ಅವನು ತಾಮ್ರದ ಬಳೆಗಳನ್ನು ಮಾಡಿದನು. ಈ ಬಳೆಗಳು ವೇದಿಕೆಯನ್ನು ಕೋಲುಗಳಿಂದ ಹೊರುವುದಕ್ಕೆ ಉಪಯುಕ್ತವಾಗಿದ್ದವು. ಅವನು ಬಳೆಗಳನ್ನು ಜಾಳಿಗೆಯ ನಾಲ್ಕು ಮೂಲೆಗಳಲ್ಲಿ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯಜ್ಞವೇದಿಯನ್ನು ಎತ್ತಿ ಹಿಡಿಯುವ ಕಂಬಗಳನ್ನು ಸೇರಿಸುವುದಕ್ಕಾಗಿ ತಾಮ್ರದ ಜಾಲರಿಯ ನಾಲ್ಕು ಮೂಲೆಗಳಲ್ಲಿ ನಾಲ್ಕು ಬಳೆಗಳನ್ನು ಎರಕಹೊಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಪೀಠವನ್ನು ಎತ್ತುವ ಗದ್ದಿಗೆಗಳನ್ನು ಸೇರಿಸುವುದಕ್ಕಾಗಿ ತಾಮ್ರದ ಜಾಳಿಗೆಯ ನಾಲ್ಕು ಮೂಲೆಗಳಲ್ಲಿ ನಾಲ್ಕು ಬಳೆಗಳನ್ನು ಎರಕಹೊಯಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ವೇದಿಯನ್ನು ಎತ್ತುವ ಕೋಲುಗಳನ್ನು ಸೇರಿಸುವದಕ್ಕಾಗಿ ಆ ತಾಮ್ರದ ಜಾಳಿಗೆಯ ನಾಲ್ಕು ಮೂಲೆಗಳಲ್ಲಿ ನಾಲ್ಕು ಬಳೆಗಳನ್ನು ಎರಕಹೊಯಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ವೇದಿಯನ್ನು ಹೊರುವಾಗ ಕೋಲು ಸಿಕ್ಕಿಸುವುದಕ್ಕೋಸ್ಕರ ಅದರ ನಾಲ್ಕು ಮೂಲೆಗಳಲ್ಲಿ ನಾಲ್ಕು ಬಳೆಗಳನ್ನು ಕಂಚಿನಿಂದ ಎರಕ ಹೊಯ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 38:5
4 ತಿಳಿವುಗಳ ಹೋಲಿಕೆ  

ಯಜ್ಞವೇದಿಕೆಗೆ ಹೆಣಿಗೇ ಕೆಲಸದಿಂದ ತಾಮ್ರದ ಜಾಳಿಗೆ ಮಾಡಿಸಬೇಕು. ಈ ಜಾಳಿಗೆಯ ನಾಲ್ಕುಮೂಲೆಗಳಲ್ಲಿ ನಾಲ್ಕು ತಾಮ್ರದ ಬಳೆಗಳನ್ನು ಮಾಡಿಸಬೇಕು.


ಆ ಬಳೆಗಳು ಅಡ್ಡಪಟ್ಟಿಗೆ ಜೋಡಿಸಿಕೊಂಡಿರಬೇಕು. ಮೇಜನ್ನು ಹೊತ್ತುಕೊಂಡು ಹೋಗುವುದಕ್ಕೆ ಉಪಯೋಗಿಸುವ ಕೋಲುಗಳನ್ನು ಅವುಗಳಲ್ಲಿ ಸೇರಿಸಬೇಕು.


ಬಳಿಕ ಅವನು ವೇದಿಕೆಗೆ ತಾಮ್ರದ ಜಾಳಿಗೆಯನ್ನು ಮಾಡಿದನು. ಜಾಳಿಗೆಯು ಹೆಣಿಗೇ ಕೆಲಸದಿಂದ ಮಾಡಲಾಗಿತ್ತು. ಜಾಳಿಗೆಯು ವೇದಿಕೆಯ ಕೆಳಭಾಗದಲ್ಲಿರುವ ಕಟ್ಟೆಯ ಕೆಳಗೆ ಇಡಲ್ಪಟ್ಟಿತ್ತು. ಅದು ಕೆಳಗಿನಿಂದ ವೇದಿಕೆಯ ಅರ್ಧಭಾಗದಷ್ಟು ಮೇಲಕ್ಕೆ ಹೋಯಿತು.


ಬಳಿಕ ಅವನು ಜಾಲೀಮರದಿಂದ ಕೋಲುಗಳನ್ನು ಮಾಡಿ ಅವುಗಳನ್ನು ತಾಮ್ರದಿಂದ ಹೊದಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು