Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 39:18 - ಪರಿಶುದ್ದ ಬೈಬಲ್‌

18 ಅವರು ಚಿನ್ನದ ಸರಪಣಿಗಳ ಇನ್ನೆರಡು ಕೊನೆಗಳನ್ನು ಎರಡು ಕುಂದಣಗಳಿಗೆ ಕಟ್ಟಿದರು. ಇದು ಅವುಗಳನ್ನು ಏಫೋದಿನ ಎರಡು ಭುಜದ ಪಟ್ಟಿಗಳಿಗೆ ಮುಂಭಾಗದಲ್ಲಿ ಬಿಗಿಯಾಗಿ ಹಿಡಿದುಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಹೆಣಿಗೇಕೆಲಸದ ಆ ಸರಪಣಿಗಳ ಅಂಚುಗಳನ್ನು ಏಫೋದ್ ಕವಚದ ಹೆಗಲಿನ ಪಟ್ಟಿಗಳಲ್ಲಿರುವ ಎರಡು ಬಳೆಗಳ ಮುಂಭಾಗಕ್ಕೆ ಜೋಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಹೆಣಿಗೆ ಕೆಲಸದ ಆ ಸರಪಣಿಗಳ ಕೊನೆಗಳನ್ನು ಕವಚದ ಹೆಗಲಿನ ಪಟ್ಟಿಗಳಲ್ಲಿರುವ ಎರಡು ಜವೆಗಳ ಮುಂಭಾಗಕ್ಕೆ ಸಿಕ್ಕಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಹೆಣಿಗೇಕೆಲಸದ ಆ ಸರಪಣಿಗಳ ಕೊನೆಗಳನ್ನು ಕವಚದ ಹೆಗಲಿನ ಪಟ್ಟಿಗಳಲ್ಲಿರುವ ಎರಡು ಜವೆಗಳ ಮುಂಭಾಗಕ್ಕೆ ಸಿಕ್ಕಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆ ಎರಡು ಹೆಣೆದ ಸರಪಣಿಗಳ ಎರಡು ಕೊನೆಗಳನ್ನು ಆ ಎರಡು ಜವೆಗಳಲ್ಲಿ ಸೇರಿಸಿ, ಏಫೋದಿನ ಹೆಗಲು ಭಾಗಗಳ ಮುಂದುಗಡೆ ಇರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 39:18
6 ತಿಳಿವುಗಳ ಹೋಲಿಕೆ  

ನಿನ್ನ ಕೆನ್ನೆಗಳು ಅಲಂಕಾರಗಳಿಂದ ಸುಂದರವಾಗಿವೆ. ನಿನ್ನ ಕಂಠವು ಹಾರಗಳಿಂದ ಅಂದವಾಗಿದೆ.


ಹೆಣಿಗೆ ಕೆಲಸದಿಂದ ಶುದ್ಧಬಂಗಾರದ ಎರಡು ಸರಪಣಿಗಳನ್ನು ಮಾಡಿಸಿ ಚಿನ್ನದ ಗೂಡುಗಳಿಗೆ ಬಿಗಿಯಾಗಿ ಸಿಕ್ಕಿಸಬೇಕು.


ಏಫೋದಿನ ಪ್ರತಿಭುಜದಲ್ಲಿ ಭುಜದ ಪಟ್ಟಿಯಿರಬೇಕು. ಭುಜದ ಈ ಪಟ್ಟಿಗಳು ಏಫೋದಿನ ಎರಡು ಕೊನೆಗಳಿಗೆ ಕಟ್ಟಿರಬೇಕು.


ಈ ಕಲ್ಲುಗಳ ಮೇಲೆ ಇಸ್ರೇಲನ ಗಂಡುಮಕ್ಕಳ ಹೆಸರನ್ನು ಕೆತ್ತಿಸು. ಒಬ್ಬ ಕೆಲಸಗಾರನು ಮುದ್ರೆಯನ್ನು ಮಾಡುವ ರೀತಿಯಲ್ಲಿ ಇದನ್ನು ಮಾಡಿಸು. ಚಿನ್ನದ ಕುಂದಣದಲ್ಲಿ ರತ್ನಗಳನ್ನಿಡು.


ಬಳಿಕ ಅವರು ದೈವನಿರ್ಣಯಪದಕದ ಕೊನೆಗಳಲ್ಲಿರುವ ಉಂಗುರಗಳಿಗೆ ಎರಡು ಚಿನ್ನದ ಸರಪಣಿಗಳನ್ನು ಸಿಕ್ಕಿಸಿದರು.


ಬಳಿಕ ಅವರು ಇನ್ನೆರಡು ಚಿನ್ನದ ಉಂಗುರಗಳನ್ನು ಮಾಡಿ, ದೈವನಿರ್ಣಯ ಪದಕದ ಇನ್ನೆರಡು ಕೊನೆಗಳಿಗೆ ಸಿಕ್ಕಿಸಿದರು. ಅವರು ಉಂಗುರಗಳನ್ನು ಏಫೋದಿನ ಹತ್ತಿರವಿರುವ ದೈವನಿರ್ಣಯ ಪದಕದ ಒಳಗಿನ ಅಂಚಿನಲ್ಲಿ ಇರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು