ವಿಮೋಚನಕಾಂಡ 39:19 - ಪರಿಶುದ್ದ ಬೈಬಲ್19 ಬಳಿಕ ಅವರು ಇನ್ನೆರಡು ಚಿನ್ನದ ಉಂಗುರಗಳನ್ನು ಮಾಡಿ, ದೈವನಿರ್ಣಯ ಪದಕದ ಇನ್ನೆರಡು ಕೊನೆಗಳಿಗೆ ಸಿಕ್ಕಿಸಿದರು. ಅವರು ಉಂಗುರಗಳನ್ನು ಏಫೋದಿನ ಹತ್ತಿರವಿರುವ ದೈವನಿರ್ಣಯ ಪದಕದ ಒಳಗಿನ ಅಂಚಿನಲ್ಲಿ ಇರಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅದಲ್ಲದೆ ಎರಡು ಚಿನ್ನದ ಉಂಗುರಗಳನ್ನು ಮಾಡಿ ಪದಕದ ಒಳಗಣ ಅಂಚಿನ ಮೂಲೆಗಳಲ್ಲಿ ಕವಚದ ಹತ್ತಿರದಲ್ಲೇ ಇಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅದಲ್ಲದೆ ಎರಡು ಚಿನ್ನದ ಉಂಗುರಗಳನ್ನು ಮಾಡಿ ಪದಕದ ಒಳಗಣ ಅಂಚಿನ ಮೂಲೆಗಳಲ್ಲಿ ಕವಚದ ಹತ್ತಿರದಲ್ಲೇ ಇಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅದಲ್ಲದೆ ಎರಡು ಚಿನ್ನದ ಉಂಗುರಗಳನ್ನು ಮಾಡಿ ಪದಕದ ಒಳಗಣ ಅಂಚಿನ ಮೂಲೆಗಳಲ್ಲಿ ಕವಚದ ಹತ್ತಿರದಲ್ಲೇ ಇಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಬಂಗಾರದ ಎರಡು ಉಂಗುರಗಳನ್ನು ಮಾಡಿ, ಎದೆಪದಕದ ಎರಡು ಕೊನೆಗಳಲ್ಲಿ ಸೇರಿಸಿ ಏಫೋದಿನ ಬದಿಗೆ ಒಳಗಡೆಯಲ್ಲಿ ಹಾಕಿದರು. ಅಧ್ಯಾಯವನ್ನು ನೋಡಿ |